ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬೆಂಗಳೂರು: ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಚಿತ್ರದ ಹಾಡನ್ನು ಬಳಸಿಕೊಂಡು ಕಾಪಿರೈಟ್ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ಬ್ಯ್ಲಾಕ್ ಮಾಡುವಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಟ್ವಿಟ್ಟರ್ ಕಂಪನಿಗೆ ಆದೇಶ ನೀಡಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಪ್ರಚಾರದಲ್ಲಿ ಯಶ್ ನಟನೆಯ ಕೆಜಿಎಫ್ ಚಾಪ್ಟರ್-2 ಸಿನಿಮಾದ ಆಡಿಯೋವನ್ನು ಬಳಸಲಾಗಿದೆ ಎಂದು ಆರೋಪಿಸಿ ಎಂಆರ್‌ಟಿ ಸ್ಟುಡಿಯೋಕೋರ್ಟ್ ಮೊರೆ ಹೋಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಕಾಂಗ್ರೆಸ್ ಮತ್ತು […]Read More
