ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮಾಸ್ಕೋ: ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದ ಬಿಜೆಪಿಯ ಮಾಜಿ ನಾಯಕಿ ನೂಪುರ್ ಶರ್ಮಾ ಹತ್ಯೆಗೆ ಸಂಚು ರೂಪಿಸಿದ್ದ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ನಿನ್ನೆ ರಷ್ಯಾದಲ್ಲಿ ಸೆರೆ ಸಿಕ್ಕ ಐಸಿಎಸ್ ಉಗ್ರ ಅಜಮೋವ್ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಹೊರ ಹಾಕಿದ್ದು ನೂಪುರ್ ಶರ್ಮಾರನ್ನು ಕೊಲ್ಲುವ ಯೋಜನೆ ರೂಪಿಸಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯ ಏಷ್ಯದವನಾಗಿರುವ ಆತ್ಮಾಹುತಿ ಬಾಂಬರ್ ಅಜಮೊವ್ ಇಸ್ಲಾಮಿಕ್ ಸ್ಟೇಟ್ನ ಮುಖಂಡನಿಗೆ ನಿಷ್ಠನಾಗಿರುವುದಾಗಿ ಪ್ರತಿಜ್ಞೆ ತೆಗೆದುಕೊಂಡಿದ್ದ. ಬಳಿಕ ಈತನನ್ನು ರಷ್ಯಾಕ್ಕೆ ಕಳುಹಿಸಲಾಗಿದೆ. ಅಲ್ಲಿಂದ ಅಗತ್ಯ ದಾಖಲೆ ಸಮೇತ ಭಾರತದಲ್ಲಿ ದೊಡ್ಡ ಮಟ್ಟದ ಉಗ್ರ ಕೃತ್ಯ ನಡೆಸುವುದಕ್ಕಾಗಿ ಭಾರತಕ್ಕೆ ಬರಲು ಮುಂದಾಗಿದ್ದ ಎಂದು ಎಫ್ಎಸ್ಬಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿತ್ತು. ರಷ್ಯಾದಲ್ಲಿ […]Read More
