• January 1, 2026

Tags : kranthi

ಸ್ಯಾಂಡಲ್ ವುಡ್ ನಲ್ಲಿ ‘ಕ್ರಾಂತಿ’ ಹರಿಸಲು ಮುಂದಾದ ದರ್ಶನ್: ಅಕ್ಷರ ಕ್ರಾಂತಿ ಆಗಮನಕ್ಕೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಕ್ರಾಂತಿ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಇಷ್ಟು ದಿನಗಳ ಚಿತ್ರದ ಕುರಿತು ಹೆಚ್ಚು ಮಾಹಿತಿ ಬಿಟ್ಟುಕೊಡದ ಚಿತ್ರತಂಡ ಇದೀಗ ಸದ್ದಿಲ್ಲದೆ ಸಿನಿಮಾ ಮುಗಿಸಿ ರಿಲೀಗೆ ಎದುರು ನೋಡುತ್ತಿದೆ. ಕ್ರಾಂತಿ ದರ್ಶನ್ ನಟನೆಯ 55ನೇ ಚಿತ್ರವಾಗಿದ್ದು ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ. ಈ ಚಿತ್ರದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವ ಹೋರಾಟ ಇದೆ. ಅವನತಿಯತ್ತ ಸಾಗುತ್ತಾ ಇರುವ ಸರ್ಕಾರಿ ಶಾಲೆಗಳನ್ನು ಉಳಿಸುವುದು ಹೇಗೆ ಮತ್ತು ಸರ್ಕಾರಿ […]Read More

ಪೋಲ್ಯಾಂಡ್, ಥೈಲ್ಯಾಂಡ್ ಬಳಿಕ ದುಬೈ ಫ್ಲೈಟ್ ಹತ್ತಿದ ದರ್ಶನ್: ಕುತೂಹಲ ಮೂಡಿಸಿದ ಚಾಲೆಂಜಿಂಗ್

ಕ್ರಾಂತಿ ಸಿನಿಮಾದಲ್ಲಿ ತೊಡಗಿಕೊಂಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭರ್ಜರಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಕ್ರಾಂತಿ ಸಿನಿಮಾದ ಶೂಟಿಂಗ್ ಗಾಗಿ ಪೋಲ್ಯಾಂಡ್ ಗೆ ಹೋಗಿ ಬಂದಿದ್ದ ದಚ್ಚು ಬಳಿ ಸ್ನೇಹಿತರ ಜೊತೆ ಥೈಲ್ಯಾಂಡ್ ಟ್ರಿಪ್ ಎಂಜಾಯ್ ಮಾಡಿ ಬಂದಿದ್ದರು. ಇದೀಗ ಮತ್ತೆ ದುಬೈ ಫ್ಲೈಟ್ ಹತ್ತಿದ್ದಾರೆ. ದರ್ಶನ್ ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಗಳ ಜೊತೆ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ದರ್ಶನ್ ದುಬೈ ಏರ್ ಪೋರ್ಟ್ ನಲ್ಲಿರುವ ವಿಡಿಯೋವೊಂದ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೀಡಿಯೋ ನೋಡಿದ ದರ್ಶನ್ […]Read More

ದರ್ಶನ್ ಕ್ರಾಂತಿಗೆ ಹೊಸ ನಾಯಕಿಯ ಎಂಟ್ರಿ: ಕುತೂಹಲ ಮೂಡಿಸಿದ ವೈರಲ್ ಫೋಟೋ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ ಸಿನಿಮಾ ಸಾಕಷ್ಟು ಕುತೂಹಲ ಕೆರಳಿಸಿದೆ. ವಿ.ಹರಿಕೃಷ್ಣ ನಿರ್ದೇಶದಲ್ಲಿ ತೆರೆಗೆ ಬರ್ತಿರೋ ಕ್ರಾಂತಿ ಒಂದೊಳ್ಳೆ ಕಾನ್ಸೆಪ್ಟ್ ನಲ್ಲಿ ರೆಡಿಯಾಗುತ್ತಿದ್ದು ಚಿತ್ರ ನೋಡೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಮಧ್ಯೆ ಚಿತ್ರತಂಡಕ್ಕೆ ಹೊಸ ನಾಯಕಿಯ ಎಂಟ್ರಿಯಾಗಿರೋದು ಕ್ರಾಂತಿ ಕುರಿತು ಮತ್ತಷ್ಟು ಕ್ಯೂರಿಯಾಸಿಟಿಗೆ ಕಾರಣವಾಗಿದೆ. ಕ್ರಾಂತಿ ಸಿನಿಮಾದಲ್ಲಿ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಹೇಳಲಾಗುತ್ತಿದೆ. ಶೈಲಾಜಾ ನಾಗ್ ಹಾಗೂ ಬಿ.ಸುರೇಶ್ ನಿರ್ಮಾಣದಲ್ಲಿ ಅದ್ದೂರಿಯಾಗಿ ಕ್ರಾಂತಿ ಸಿನಿಮಾ ಮೂಡಿ ಬರುತ್ತಿದ್ದು ಈಗಾಗ್ಲೆ ಚಿತ್ರದ ಪೋಸ್ಟರ್, ಟೀಸರ್ […]Read More

ವರಮಹಾಲಕ್ಷ್ಮಿ ಹಬ್ಬದಂದು ದಚ್ಚು ಅಭಿಮಾನಿಗಳಿಗೆ ಡಬ್ಬಲ್ ಧಮಾಕ: ಕ್ರಾಂತಿ ಸಿನಿಮಾದ ಪೋಸ್ಟರ್ ರಿಲೀಸ್

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಡಬ್ಬಲ್ ಧಮಾಕ. ಒಂದು ಕಡೆ ದರ್ಶನ್ ನಟನೆಯ ಮುಂದಿನ ಸಿನಿಮಾದ ನಾಯಕಿಯ ಆಯ್ಕೆಯಾಗಿದ್ದು ಮತ್ತೊಂದು ಕಡೆ ಕ್ರಾಂತಿ ಸಿನಿಮಾದ ಮತ್ತೊಂದು ಪೋಸ್ಟರ್ ಬಿಡುಗಡೆ ಆಗಿದೆ. ದರ್ಶನ್ ನಟನೆಯ 55ನೇ ಕ್ರಾಂತಿ ಸಿನಿಮಾದ ಪೋಸ್ಟರ್  ಬಿಡುಗಡೆ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ಹಂಚಿಕೊಂಡಿರುವ ದರ್ಶನ್ ಅಭಿಮಾನಿಗಳಿಗೆ ವರಮಹಾಲಕ್ಷ್ಮಿ ಹಬ್ಬದ ಶುಭ ಹಾರೈಸಿದ್ದಾರೆ. ಪೋಸ್ಟರ್ ನಲ್ಲಿ ದರ್ಶನ್ ಬಾಸ್ಕೆಟ್ ಬಾಲ್ ಹಿಡಿದು ನಡೆದುಕೊಂಡು ಬರುತ್ತಿರುವ ದೃಶ್ಯ ಕಾಣಬಹುದಾಗಿದೆ. ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ […]Read More

ಕ್ರಾಂತಿ ಚಿತ್ರದ ಮೇಕಿಂಗ್ ಫೋಟೋ ವೈರಲ್: ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಚಾಲೆಂಜಿಂಗ್ ಸ್ಟಾರ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಮುಂದಿನ ಸಿನಿಮಾ ಕ್ರಾಂತಿಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈಗಾಗ್ಲೆ ಬಿರುಸಿನಿಂದ ಶೂಟಿಂಗ್ ನಲ್ಲಿ ತೊಡಗಿಕೊಂಡಿರುವ ಚಿತ್ರತಂಡ ಕೊನೆಯ ಹಂತದ ಚಿತ್ರಕರಣದಲ್ಲಿ ಬ್ಯುಸಿಯಾಗಿದೆ. ಈ ಮಧ್ಯೆ ಸ್ವತಃ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನ ನೀಡಿದ್ದಾರೆ. ದರ್ಶನ್ ಸಿನಿಮಾ ಅಂದರೇನೆ ಹಾಗೆ. ಅವರ ಲುಕ್, ಗೆಟಪ್, ಪಾತ್ರದ ಬಗ್ಗೆ ಅಭಿಮಾನಿಗಳಿಗೆ ಎಲ್ಲಿಲ್ಲದ ಕುತೂಹಲ. ಅದ್ರಲ್ಲೂ ಕ್ರಾಂತಿ ಸಿನಿಮಾದ ಮೇಲೆ ನಿರೀಕ್ಷೆ ತುಸು ಹೆಚ್ಚಾಗಿಯೇ ಇದೆ. ಈಗಾಗಲೇ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗಿ ಸಾಕಷ್ಟು […]Read More

Phone icon
Call Now
Reach us!
WhatsApp icon
Chat Now