ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಅನುಮತಿ ಇಲ್ಲದೆ ಕೆಜಿಎಫ್ 2 ಹಿಂದಿ ಚಿತ್ರದ ಸುಲ್ತಾನ ಹಾಡನ್ನು ಬಳಸಿದೆ ಎಂದು ಎಂಆರ್ ಟಿ ಮ್ಯೂಸಿಕ್ ಆರೋಪಿಸಿದೆ. ಎಂಆರ್‌ಟಿ ಸಂಗೀತ ಕಂಪನಿಯಿಂದ ನ್ಯಾಯಾಲಯಕ್ಕೆ ದಾವೆ ಹೂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಲಹರಿ ಮ್ಯೂಸಿಕ್ ಸಂಸ್ಥೆಯ ಲಹರಿ ವೇಲು ವಿರುದ್ಧ ಕಿಡಿಕಾರಿದ್ದಾರೆ. ಎಂ ಆರ್ ಟಿ ಮ್ಯೂಸಿಕ್ ಕೆಜಿಎಫ್ 2 ಹಿಂದಿ ಹಾಡುಗಳು ಹಕ್ಕುಸ್ವಾಮ್ಯ ಹೊಂದಿದೆ. ಆದರೆ ಎಂ ಆರ್ ಟಿ ಮ್ಯೂಸಿಕ್ ನಿಂದ ಯಾವುದೇ […]Read More
