ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಆಚಾರ್ಯ ಸಿನಿಮಾದ ಸೋಲಿನಿಂದ ಕಂಗೆಟ್ಟಿರುವ ನಟ ಚಿರಂಜೀವಿ ಸೂಪರ್ ಸಕ್ಸಸ್ ಗಾಗಿ ಕಾಯುತ್ತಿದ್ದಾರೆ. ಸದ್ಯ ಚಿರಂಜೀವಿ ಹಾಗೂ ಸಲ್ಮಾನ್ ಖಾನ್ ಕಾಂಬಿನೇಷನ್ ನಲ್ಲಿ ರೆಡಿಯಾಗ್ತಿರೋ ಗಾಡ್ ಫಾದರ್ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾದಲ್ಲಿ ನನಗೆ ಯಾಕೆ ಅವಕಾಶ ಕೊಡಲಿಲ್ಲ ಎಂದು ನಟ ಅಮೀರ್ ಖಾನ್ ಚಿರಂಜೀವಿ ಅವರನ್ನ ಕೇಳಿದ್ದಾರೆ. ಅಮೀರ್ ಖಾನ್ ನಟನೆಯ ಬಹುನಿರೀಕ್ಷಿತ ಲಾಲ್ ಸಿಂಗ್ ಛಡ್ಡಾ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ತೆಲುಗಿನಲ್ಲಿ ಈ ಸಿನಿಮಾವನ್ನು ಚಿರಂಜೀವಿ ಪ್ರಸೆಂಡ್ ಮಾಡುತ್ತಿದ್ದಾರೆ. ಲಾಲ್ […]Read More
