• March 14, 2026

Tags : lanke

ಲೂಸ್ ಮಾದ ಯೋಗಿ ನಟನೆಯ ‘ಲಂಕೆ’ಗೆ ಒಂದು ವರ್ಷದ ಸಂಭ್ರಮ: ಗೆಲುವನ್ನು ಸಂಚಾರಿ

ಕೊರೋನ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದ ಸಮಯದಲ್ಲಿ ಬಿಡುಗಡೆಯಾದ ಚಿತ್ರ ಲೂಸ್ ಮಾದ ಯೋಗಿ ಅಭಿನಯದ “ಲಂಕೆ”. ಈ ಚಿತ್ರ ಬಿಡುಗಡೆಯಾಗಿ ಒಂದು ವರ್ಷಗಳಾಗಿದೆ. ಇತ್ತೀಚೆಗೆ ನೂರುದಿನಗಳು ಚಿತ್ರ ಓಡುತ್ತಿರುವುದೆ ಕಡಿಮೆ‌‌. ಅಂತಹುದರಲ್ಲಿ ಕನ್ನಡ ಚಿತ್ರವೊಂದು 365 ದಿನಗಳು ಪೂರೈಸಿರುವುದು ಖುಷಿಯ ವಿಚಾರ. ಈ ಖುಷಿಯನ್ನು ಹಂಚಿಕೊಳ್ಳಲು ಸಂತಸದ ಸಮಾರಂಭ ಆಯೋಜಿಸಲಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಪಕ ಟಿ.ಪಿ.ಸಿದ್ದರಾಜು, ಶಿಲ್ಪ ಶ್ರೀನಿವಾಸ್, ಚಾಮುಂಡೇಶ್ವರಿ ಸ್ಟುಡಿಯೋ ಮಾಲೀಕರಾದ ರಾಜಲಕ್ಷ್ಮಿ ಸೇರಿದಂತೆ ಸಾಕಷ್ಟು ಗಣ್ಯರು ಸಮಾರಂಭಕ್ಕೆ […]Read More

ಅಮೆಜಾನ್ ಪ್ರೈಮ್ ನಲ್ಲೂ “ಲಂಕೆ”ಯ ಕೈ ಹಿಡಿದ ಪ್ರೇಕ್ಷಕ

ಕೊರೋನ ಹೊಡೆತಕ್ಕೆ ಸಿಲುಕಿ ಚಿತ್ರರಂಗ ಅನುಭವಿಸಿದ ಕಷ್ಟ ಅಷ್ಟಿಷ್ಟಲ್ಲ. ಅಂತಹ ಸಮಯದಲ್ಲಿ ಅಂದರೆ, ಕಳೆದವರ್ಷ ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾದ ಚಿತ್ರ “ಲಂಕೆ” ಲೂಸ್ ಮಾದ ಯೋಗಿ ನಾಯಕನಾಗಿ ನಟಿಸಿ, ರಾಮ್ ಪ್ರಸಾದ್ ಎಂ.ಡಿ ನಿರ್ಮಿಸಿ, ನಿರ್ದೇಶಿಸಿರುವ “ಲಂಕೆ” ಚಿತ್ರ ಉತ್ತರ ಕರ್ನಾಟಕ ಭಾಗದ ಅಥಣಿ, ಜಮಖಂಡಿ ಮುಂತಾದ ಕಡೆ  ಈಗಲೂ ಪ್ರದರ್ಶನ ಕಾಣುತ್ತಿದೆ. ಇದರ ನಡುವೆ ಇತ್ತೀಚೆಗೆ ಅಮೆಜಾನ್ ಪ್ರೈಮ್ ನಲ್ಲಿ ಈ ಚಿತ್ರ ಬಿಡುಗಡೆಯಾಗಿದೆ. ಅಲ್ಲೂ ನೋಡುಗರಿಂದ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ. ಈಗಾಗಲೇ ಚಿತ್ರ 300 […]Read More

Phone icon
Call Now
Reach us!
WhatsApp icon
Chat Now