ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬೆಂಗಳೂರು: ವಿಶ್ವದ ಅತಿ ದೊಡ್ಡ ವಿಮಾನ ಎಂದೇ ಖ್ಯಾತಿ ಘಳಿಸಿರುವ ಏರ್‌ಬಸ್ ಎ380 ಸೂಪರ್‌ಜಂಬೋ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದ್ದು, ಅಕ್ಟೋಬರ್ 30 ರಿಂದ ನಿತ್ಯ ಬೆಂಗಳೂರಿನಿಂದ ದುಬೈಗೆ ಸೇವೆ ನೀಡಲಿದೆ. ಈ ಮೊದಲು 2014ರಲ್ಲಿ ಎಮಿರೇಟ್ಸ್ ಸಂಸ್ಥೆ ಮುಂಬೈನಿಂದ ದುಬೈಗೆ ಸೇವೆಯನ್ನು ನೀಡಿತ್ತು. ಇದೀಗ ಬೆಂಗಳೂರಿನಿಂದ ದುಬೈಗೆ ಸೇವೆ ನೀಡುತ್ತಿದ್ದು ಎಮಿರೇಟ್ಸ್ ಸಂಸ್ಥೆಯ ಏರ್‌ಬಸ್ ಎ380 ವಿಮಾನ ಲ್ಯಾಂಡ್ ಆಗುವ ಎರಡನೇ ನಿಲ್ದಾಣ ಬೆಂಗಳೂರು ಆಗಲಿದೆ. 1985ರಿಂದ ಎಮಿರೇಟ್ಸ್ ಭಾರತದಲ್ಲಿ ಸೇವೆ ನೀಡಲು […]Read More
