ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕೊರೋನ ನಂತರ ಸಾಲಸಾಲು ಹೊಸಚಿತ್ರಗಳು ಆರಂಭವಾಗುತ್ತಿದೆ. ಹೊಸ ಪ್ರಯತ್ನದೊಂದಿಗೆ ಬರುತ್ತಿರುವ ಹೊಸಬರ ಮೇಲೆ ಸಾಕಷ್ಟು ನಿರೀಕ್ಷೆ ಸಹ ಇದೆ. ಈ ಪೈಕಿ ಮತ್ತೊಂದು ಹೊಸತಂಡದ ಹೊಸಪ್ರಯತ್ನ “ಶರ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಪ್ರತ್ಯಂಗಿರ ದೇವಿ ದೇವಸ್ಥಾನದಲ್ಲಿ ನಡೆಯಿತು. ಡ್ರೀಮ್ಸ್ ಕ್ಯಾಪ್ಚರ್ ಮೂವಿ ಮೇಕರ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಎಸ್ ಎಸ್ ಪ್ರಕಾಶ್ ರಾಜ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ತಮ್ಮ ಮೊದಲ ನಿರ್ದೇಶನದ ಚಿತ್ರಕ್ಕೆ “ಶರ” ಎಂದು ಶೀರ್ಷಿಕೆ ಇಟ್ಟಿದ್ದಾರೆ. […]Read More
