• March 16, 2026

Tags : life threatining

ಬುಲೆಟ್ ಫ್ರೂವ್ ಕಾರು ಖರೀದಿಸಿದ ಸಲ್ಮಾನ್ ಖಾನ್

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಿಂದೆ ಸಾಕಷ್ಟು ಸೆಕ್ಯೂರಿಟಿಗಳು ಇರ್ತಾರೆ. ಆದ್ರೂ ಸಲ್ಮಾನ್ ಮಾತ್ರ ನಿತ್ಯ ಜೀವ ಭಯದಲ್ಲೇ ಓಡಾಡುವಂತಾಗಿದೆ. ಇತ್ತೀಚೆಗೆ ಕುಖ್ಯಾತ ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ತಂಡದಿಂದ ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯವಾಗಿ ಓಡಾಡುವುದು ಕಷ್ಟವಾಗಿದೆ. ಇದೇ ಕಾರಣಕ್ಕೆ ಸಲ್ಮಾನ್ ಬುಲೆಟ್ ಫ್ರೂವ್ ಕಾರು ಖರೀದಿ ಮಾಡಿದ್ದಾರೆ. ಜೀವ ಬೆದರಿಕೆ ಕರೆಗಳು ಬರುತ್ತಿರೋ ಹಿನ್ನೆಲೆಯಲ್ಲಿ ಸಲ್ಮಾನ್ ಇತ್ತೀಚೆಗೆ ಮುಂಬೈ ಪೊಲೀಸ್ ಕಮಿಷನರ್ ರನ್ನ ಭೇಟಿ ಮಾಡಿ ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ […]Read More

Phone icon
Call Now
Reach us!
WhatsApp icon
Chat Now