• June 19, 2026

Tags : likith shetty

ಸಿನಿರಸಿಕರಿಗೆ ಮನೋರಂಜನೆಯ “ಫುಲ್ ಮೀಲ್ಸ್” ನೀಡಲಿದ್ದಾರೆ ಲಿಖಿತ್ ಶೆಟ್ಟಿ .

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿರ್ಮಾಣದ “ಫ್ಯಾಮಿಲಿ ಪ್ಯಾಕ್” ಚಿತ್ರದಲ್ಲಿ ನಟಿಸಿ ಜನಪ್ರಿಯರಾಗಿರುವ ಲಿಖಿತ್ ಶೆಟ್ಟಿ ನಾಯಕರಾಗಿ ಅಭಿನಯಿಸುತ್ತಿರುವ “ಫುಲ್ ಮೀಲ್ಸ್” ಚಿತ್ರದ ಚಿತ್ರೀಕರಣ ಬೆಂಗಳೂರಿನ ಅರಮನೆಯಲ್ಲಿ ನಡೆಯುತ್ತಿದೆ. ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.ಇದೊಂದು ಸಂಪೂರ್ಣ ಮನೋರಂಜನಾತ್ಮಕ ಚಿತ್ರ. ನನ್ನ ಮೊದಲ ನಿರ್ದೇಶನದ ಚಿತ್ರ ಕೂಡ. ಲಿಖಿತ್ ಶೆಟ್ಟಿ ನಾಯಕರಾಗಿ, ಖುಷಿ ರವಿ, ತೇಜಸ್ವಿನಿ ಶರ್ಮ ನಾಯಕಿಯರಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ ಸೇರಿದಂತೆ ಅನೇಕ ಅನುಭವಿ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ […]Read More

Phone icon
Call Now
Reach us!
WhatsApp icon
Chat Now