• January 2, 2026

Tags : lingu swamy

ಚೆಕ್ ಬೌನ್ಸ್ ಪ್ರಕರಣ: ಖ್ಯಾತ ನಿರ್ದೇಶಕ ಲಿಂಗುಸ್ವಾಮಿಗೆ 6 ತಿಂಗಳು ಜೈಲು

ಸಿನಿಮಾ ಹಣ ಪಡೆದುಕೊಳ್ಳುವುದು, ವಾಪಸ್ ಮಾಡುವುದು ಇದ್ದದ್ದೆ. ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಯುವ ಸಿನಿ ರಂಗದಲ್ಲಿ ಕೆಲವೊಮ್ಮೆ ಸಮಸ್ಯೆಗಳು ಎದುರಾಗುವುದು ಸಹಜ. ಇದೇ ಹಣದ ವ್ಯವಹಾರದಿಂದ ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಲಿಂಗುಸ್ವಾಮಿ ಸಮಸ್ಯೆಗೆ ಸಿಲುಕಿದ್ದು ಇದೀಗ ಕಂಬಿ ಎಣಿಸುವಂತಾಗಿದೆ. ಚೆಕ್​ ಬೌನ್ಸ್ ಪ್ರಕರಣದಲ್ಲಿ ನಿರ್ದೇಶಕ ಲಿಂಗುಸ್ವಾಮಿ ಅಪರಾಧ ಮಾಡಿರುವುದು ಸಾಬೀತಾಗಿದ್ದು, 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಮೆಟ್ರೋರಂಗದಲ್ಲಿ ಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪು ಪ್ರಕಟಿಸಿದೆ. ಲಿಂಗುಸ್ವಾಮಿ ಜೊತೆಗೆ ಸಹೋದರ ಸುಭಾಷ್​ ಚಂದ್ರ ಬೋಸ್​ ಅವರಿಗೂ ಅದೇ […]Read More

Phone icon
Call Now
Reach us!
WhatsApp icon
Chat Now