ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹೆಂಡತಿಯ ಜೊತೆ ಮನಸ್ತಾಪ ಉಂಟಾದ ಕಾರಣಕ್ಕೆ ಮನನೊಂದ ಖ್ಯಾತ ತಮಿಳು ಕಿರುತೆರೆ ನಟ ಲೋಕೇಶ್ ರಾಜೇಂದ್ರನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಖ್ಯಾತ ಧಾರವಾಹಿ ಮರ್ಮದೇಶಂ ಮೂಲಕ ಬಾಲ ಕಲಾವಿದನಾಗಿ ಸಾಕಷ್ಟು ಖ್ಯಾತಿ ಘಳಿಸಿದ ಲೋಕೇಶ್ ರಾಜೇಂದ್ರನ್ ಆತ್ಮಹತ್ಯೆಯಿಂದ ತಮಿಳು ಚಿತ್ರರಂಗಕ್ಕೆ ಬರಸಿಡಿಲು ಬಡಿದಂತಾಗಿದ್ದು ನಟನ ಸಾವಿಗೆ ಚಿತ್ರರಂಗ ಕಂಬನಿ ಮಿಡಿದಿದೆ. ಕಳೆದ ಒಂದು ತಿಂಗಳ ಹಿಂದೆ ಲೋಕೇಶ್ ಹಾಗೂ ಪತ್ನಿ ನಡುವೆ ಮನಸ್ತಾಪ ಉಂಟಾಗಿತ್ತು. ಹೀಗಾಗಿ ಗಂಡನಿಂದ ದೂರವಾಗಿದ್ದ ಪತ್ನಿ ಕಳೆದ ನಾಲ್ಕು ದಿನಗಳ ಹಿಂದೆ ಡಿವೋರ್ಸ್ ನೋಟಿಸ್ […]Read More
