ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
‘ಕಾಲ ಚಕ್ರ’, ‘ತಲ್ವಾರ್ ಪೇಟೆ’ ಸಿನಿಮಾಗಳ ಬಳಿಕ ವಸಿಷ್ಠ ಕನ್ನಡದಲ್ಲಿ ಲವ್ ಲಿ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದು ಈಗಾಗ್ಲೆ ಫಸ್ಟ್ ಲುಕ್ ಮೂಲಕ ಪ್ರೇಕ್ಷಕರ ಮನಸ್ಸು ಗೆಲ್ಲುವಲ್ಲಿ ಸಕ್ಸಸ್ ಅಗಿದ್ದಾರೆ. ಇಷ್ಟು ದಿನಗಳ ಕಾಲ ಆ್ಯಂಗ್ರಿ ಯಂಗ್ ಮ್ಯಾನ್ ಲುಕ್ ನಲ್ಲಿ ಕಾಣಿಸಿಕೊಳ್ತಿದ್ದ ವಸಿಷ್ಠ ಸಿಂಹ ಲವ್ ಲಿ ಸಿನಿಮಾದಲ್ಲಿ ರೊಮ್ಯಾಂಟಿಕ್ ಆಗಿಯೂ ಕಾಣಿಸಿಕೊಳ್ತಿದ್ದು ಚೇತನ್ ಕೇಶವ್ ಚಿತ್ರಕ್ಕೆ ನಿರ್ದೇಶನ ಮಾಡ್ತಿದ್ದಾರೆ.Read More
