• January 1, 2026

Tags : love 360

ಪರಭಾಷೆಗೆ ಹೊರಟ ಶಶಾಂಕ್ ನಿರ್ದೇಶನದ ಲವ್ 360 ಸಿನಿಮಾ

ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನದ ಲವ್ 360 ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಮುಗ್ದ ಪ್ರೇಮಕಥೆಯೊಂದಿಗೆ ತೆರೆಗೆ ಬಂದ ಲವ್ 360 ಚಿತ್ರ ಕಲೆಕ್ಷನ್ ನಲ್ಲಿ ಕಮಾಲ್ ಮಾಡಿದ್ದು ಇದೀಗ ಪರಭಾಷೆಗೆ ಹೋಗೋಕೆ ರೆಡಿಯಾಗಿದೆ. ಲವ್ 360 ಸಿನಿಮಾ ತೆಲುಗು ಹಾಗೂ ತಮಿಳು ಭಾಷೆಗೆ ರಿಮೇಕ್ ಆಗುತ್ತಿರುವ ಬಗ್ಗೆ ಚಿತ್ರತಂಡದಿಂದ ಮಾಹಿತಿ ಹೊರ ಬಂದಿದೆ. ಖ್ಯಾತ ನಿರ್ಮಾಣ ಸಂಸ್ಥೆಯೊಂದು ಈ ಸಿನಿಮಾವನ್ನು ತೆಲುಗು ಹಾಗೂ ತಮಿಳು ಭಾಷೆಗೆ ರಿಮೇಕ್ ಮಾಡಲು ಮುಂದೆ ಬಂದಿದೆ. ಈ ಬಗ್ಗೆ ಇನ್ನಷ್ಟೇ […]Read More

ಶಿವರಾಜ್ ಕುಮಾರ್ ಮೆಚ್ಚಿದ ‘ಲವ್ 360’ ಟ್ರೈಲರ್

ಶಶಾಂಕ್ ನಿರ್ದೇಶನದ “ಲವ್ 360” ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಗಿದೆ. ಚಿತ್ರ ಇದೇ ಆಗಸ್ಟ್ 19 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಶಶಾಂಕ್ ನನ್ನ ಅಚ್ಚುಮೆಚ್ಚಿನ ನಿರ್ದೇಶಕರಲ್ಲಿ ಒಬ್ಬರು. ಅವರ ನಿರ್ದೇಶನದಲ್ಲಿ ನಾನು ನಟಿಸಬೇಕಿತ್ತು. ಕಾರಣಾಂತರದಿಂದ ಆಗಿಲ್ಲ. ಮುಂದೆ ನಮಿಬ್ಬರ ಕಾಂಬಿನೇಶನ್ ನಲ್ಲಿ ಚಿತ್ರ ಬರುತ್ತದೆ. ಸದ್ಯ ಶಶಾಂಕ್  ನಿರ್ದೇಶನದ “ಲವ್ 360” ಚಿತ್ರದ ಟ್ರೇಲರ್ ನೋಡಿದೆ. ಚೆನ್ನಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಸುಮಧುರವಾಗಿದೆ. ಅದರಲ್ಲೂ […]Read More

Phone icon
Call Now
Reach us!
WhatsApp icon
Chat Now