• March 14, 2026

Tags : malashree

ದರ್ಶನ್ ನಟನೆಯ ಡಿ56 ಚಿತ್ರಕ್ಕೆ ಅದ್ದೂರಿ ಚಾಲನೆ: ಚಾಲೆಂಜಿಂಗ್ ಸ್ಟಾರ್ ಗೆ ಜೋಡಿಯಾದ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದಲ್ಲಿ ಹಿರಿಯ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿರ್ಮಿಸುತ್ತಿರುವ “ಡಿ56” ಚಿತ್ರಕ್ಕೆ ವರಮಹಾಲಕ್ಷ್ಮೀ ಹಬ್ಬದಂದು ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಆಶ್ರಮದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಚಿತ್ರ ಪ್ರಾರಂಭವಾಗಿದೆ. ದೇವರ ಮೇಲೆ ಸೆರೆಹಿಡಿದ ಮೊದಲ ದೃಶ್ಯಕ್ಕೆ ರಾಕ್ ಲೈನ್ ವೆಂಕಟೇಶ್ ಪತ್ನಿ ಪುಷ್ಪ ಕುಮಾರಿ ಕ್ಲಾಪ್ ಮಾಡಿದರೆ, ಶ್ರೀ ರವಿಶಂಕರ್ ಗುರೂಜಿ ಕ್ಯಾಮೆರಾ ಸ್ವಿಚ್ ಆನ್ ಮಾಡಿದರು. ಡಿ56 ಚಿತ್ರವನ್ನು ‘ರಾಬರ್ಟ್’ ಖ್ಯಾತಿಯ ತರುಣ್ ಸುಧೀರ್ ನಿರ್ದೇಶಿಸುತ್ತಿದ್ದಾರೆ. ಕಥೆ-ಚಿತ್ರಕಥೆ […]Read More

ದರ್ಶನ್ ಗೆ ಜೋಡಿಯಾದ ಕನಸಿನ ರಾಣಿ ಮಾಲಾಶ್ರೀ ಪುತ್ರಿ

ಕ್ರಾಂತಿ ಸಿನಿಮಾದ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 56ನೇ ಸಿನಿಮಾದಲ್ಲಿ ಕಾಣಿಸಿಕೊಳ್ತಿದ್ದಾರೆ. ಇದುವರೆಗೂ ದರ್ಶನ್ ಗೆ ಜೋಡಿಯಾಗಿ ಯಾರು ಕಾಣಿಸಿಕೊಳ್ತಾರೆ ಅನ್ನೋ ಕುತೂಹಲ ಕ್ರಿಯೇಟ್ ಆಗಿತ್ತು. ಇದೀಗ ದರ್ಶನ್ ಗೆ ಜೋಡಿಯಾಗುವ ಮೂಲಕ ಹೊಸ ನಾಯಕಿಯೊಬ್ಬರು ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟಿದ್ದಾರೆ. ಕನಸಿನ ರಾಣಿಯಾಗಿ ಸ್ಯಾಂಡಲ್ ವುಡ್ ನಲ್ಲಿ ಮಿಂಚು ಹರಿಸಿದ್ದ ನಟಿ ಮಾಲಾಶ್ರೀ ಪುತ್ರಿ ರಾಧನಾ ರಾಮ್ ದರ್ಶನ್ ಗೆ ಜೋಡಿಯಾಗೋ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಬಹುಭಾಷಾ ನಟಿಯಾಗಿ ಬಣ್ಣದ ಬದುಕಿನಲ್ಲಿ ದೊಡ್ಡ ಮಟ್ಟದಲ್ಲಿ […]Read More

Phone icon
Call Now
Reach us!
WhatsApp icon
Chat Now