ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಡಿಯರ್ ಸತ್ಯ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದ ನಟ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಆರ್ಯನ್ ಸಂತೋಷ್ ಇದೀಗ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಆರಂಭದಲ್ಲಿಯೇ ಆಕ್ಷನ್, ಥ್ರಿಲ್ಲರ್ ಚಿತ್ರಕ್ಕೆ ಬಣ್ಣ ಹಚ್ಚಿರುವ ಆರ್ಯನ್ ಸಂತೋಷ್ ಮಾಲಿವುಡ್ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ನೂರು ಜನ್ಮಕ್ಕೂ ಸಿನಿಮಾದ ಮೂಲಕ ಆರ್ಯನ್ ಸಂತೋಷ್ ಮಾಲಯಾಳಂ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಅರುಣ್ ಗೋಪಿ ನಿರ್ದೇಶನದ ದಿಲೀಪ್ ನಿರ್ಮಾಣದ ಚಿತ್ರದಲ್ಲಿ ಸಂತೋಷ್ ಆರ್ಯನ್ ಬಣ್ಣ ಹಚ್ಚಿದ್ದು ಚಿತ್ರದಲ್ಲಿ […]Read More
