ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮರ್ಡರ್ ಸಿನಿಮಾದಲ್ಲಿ ಸಖತ್ ಹಾಟ್ ಹಾಕಿ ಕಾಣಿಸಿಕೊಂಡು ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಹಾಟ್ ಬ್ಯೂಟಿ ಮಲ್ಲಿಕಾ ಶೆರಾವತ್ ಆಗೊಮ್ಮೆ ಈಗೊಮ್ಮೆ ಬಣ್ಣ ಹಚ್ಚುತ್ತಿದ್ದಾರೆ. 2002ರಲ್ಲಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಮಲ್ಲಿಕಾ ಸಿನಿ ಜರ್ನಿಗೆ 20 ವರ್ಷ ತುಂಬಿದೆ. ಈ ಮಧ್ಯೆ ಈಕೆ ಎ ದರ್ಜೆಯ ನಟರ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. 45 ವರ್ಷದ ಮಲ್ಲಿಕಾ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ತೆರೆ ಮೇಲೆ ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುವ ಮಲ್ಲಿಕಾರ ಮಾತುಗಳು ಅಷ್ಟೇ ಬೋಲ್ಡ್ […]Read More
