ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಟಾಲಿವುಡ್ ಸ್ಟಾರ್ ನಟಿ ಸಮಂತಾ ಸದ್ಯ ಸಖತ್ ಬ್ಯುಸಿಯಾಗಿದ್ದಾರೆ. ಪರಭಾಷೆಯಲ್ಲೂ ಸಾಕಷ್ಟು ಬೇಡಿಕೆ ಕಾಯ್ದುಕೊಂಡಿರುವ ಸಮಂತಾ ಇದೀಗ ಆರೋಗ್ಯದ ಕುರಿತಾಗಿ ಸುದ್ದಿಯಾಗಿದ್ದಾರೆ. ಸಮಂತಾಗೆ ಗಂಭೀರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಇದರ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಸಮಂತಾ ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಸಮಂತಾ ಅವರು ಮೇಕಪ್ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಸಮಂತಾ ಸಾರ್ವಜನಿಕ ಕಾರ್ಯಕ್ರಮ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎನ್ನಲಾಗುತ್ತಿದೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ ಇರಲು ವೈದ್ಯರು ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಸಮಂತಾ ಟ್ರಿಟ್ […]Read More
