• January 1, 2026

Tags : manirathnam

35 ವರ್ಷಗಳ ಬಳಿಕ ಮತ್ತೆ ಒಂದಾದ ಕಮಲ್ ಹಾಸನ್, ಮಣಿರತ್ನಂ

1987ರಲ್ಲಿ ತೆರೆಕಂಡ ನಾಯಗನ್ ಸಿನಿಮಾದ ಬಳಿಕ ಕಮಲ್ ಹಾಸನ್  ಹಾಗೂ ಮತ್ತು ಮಣಿರತ್ನಂ ಮತ್ತೆ ಒಂದಾಗಿದ್ದಾರೆ. ಸಾಕಷ್ಟು ವರ್ಷಗಳಿಂದ ಈ ಜೋಡಿಯನ್ನು ಮತ್ತೆ ಒಟ್ಟಿಗೆ ನೋಡಬೇಕು ಎಂಬ ಕನಸು ನನಸಾಗಿದೆ. ಕಮಲ್ ಹಾಗೂ ಮಣಿರತ್ನಂ ಕಾಂಬಿನೇಷನ್ ನ ನಾಯಗನ್ ಚಿತ್ರ ಬಾಕ್ಸ್ ಆಫೀಸ್ ದೂಳೆಬ್ಬಿಸಿತ್ತು. ಅಲ್ಲದೆ ಈ ಚಿತ್ರದ ನಟನೆಯ ಕಮಲ್ ರಾಷ್ಟ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಇದೀಗ ಈ ಜೋಡಿಗಳು ಮತ್ತೆ ಒಂದಾಗ್ತಿರುವ ಸುದ್ದಿ ಕೇಳಿ ಅಭಿಮಾನಿಗಳು ದಿಲ್ ಖುಷ್ ಆಗಿದ್ದಾರೆ. ಸಿನಿಮಾ ರಂಗದಲ್ಲಿ ದೊಡ್ಡ ಮಟ್ಟದಲ್ಲಿ […]Read More

ಮೂರೇ ದಿನದಲ್ಲಿ 230 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ ಪೊನ್ನಿಯನ್ ಸೆಲ್ವನ್

ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ಪೊನ್ನಿಯನ್ ಸೆಲ್ವನ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಸ್ಟಾರ್ ಕಲಾವಿದರ ದಂಡೆ ಪೊನ್ನಿಯಲ್ ಸೆಲ್ವನ್ ಚಿತ್ರದಲ್ಲಿದ್ದು ರಿಲೀಸ್ ಆದ ಮೂರೇ ಮೂರು ದಿನಕ್ಕೆ 230 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಐಶ್ವರ್ಯ ರೈ, ಚಿಯಾನ್ ವಿಕ್ರಂ, ಜಯಂ ರವಿ, ಕಾರ್ತಿ, ತ್ರಿಷಾ, ಪ್ರಕಾಶ್ ರಾಜ್ ಸೇರಿದಂತೆ ದೊಡ್ಡ ದೊಡ್ಡ ಕಲಾವಿದರ ದಂಡೆ ಪೊನ್ನಿಯಲ್ ಸೆಲ್ವನ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಒಟ್ಟು ಐದು ಭಾಷೆಯಲ್ಲಿ ಸಿನಿಮಾ ತೆರೆಗೆ […]Read More

ಬಿಡುಗಡೆ ಹೊಸ್ತಿನಲ್ಲೇ ‘ಪೊನ್ನಿಯಲ್ ಸೆಲ್ವನ್’ ಗೆ ಎದುರಾಯ್ತು ಸಂಕಷ್ಟ: ಚಿತ್ರ ರಿಲೀಸ್ ಮಾಡಿದ್ರೆ

ಮಣಿರತ್ನಂ ನಿರ್ದೇಶನದ ಬಹುನಿರೀಕ್ಷಿತ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ರಿಲೀಸ್ ಗೆ ಇನ್ನೊಂದು ದಿನ ಮಾತ್ರವೇ ಭಾಕಿ ಇದೆ. ಅದ್ದೂರಿ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾ ತಮಿಳಿನ ಜೊತೆಗೆ ಕನ್ನಡ, ತೆಲುಗು ಭಾಷೆಗಳಿಗೂ ಡಬ್ ಆಗಿ ಬಿಡುಗಡೆ ಆಗುತ್ತಿದೆ. ದೊಡ್ಡ ದೊಡ್ಡ ಕಲಾವಿದರು ಬಣ್ಣ ಹಚ್ಚಿರುವ ಪೊನ್ನಿಯಿನ್ ಸೆಲ್ವನ್ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಇದ್ದು ಇದೀಗ ರಿಲೀಸ್ ಸಂದರ್ಭದಲ್ಲಿ ಸಂಕಷ್ಟವೊಂದು ಎದುರಾಗಿದೆ. ಪೊನ್ನಿಯನ್ ಸೆಲ್ವನ್ ಸಿನಿಮಾ ನಾಳೆ(ಸೆ.30)ರಂದು ಬಿಡುಗಡೆ ಆಗುತ್ತಿದೆ. ಈ ವೇಳೆ ಸಿನಿಮಾ ರಿಲೀಸ್ ಮಾಡಿದರೆ […]Read More

ಎರಡೆರಡು ಭಾರಿ ಮಣಿರತ್ನಂ ಸಿನಿಮಾದ ಆಫರ್ ತಿರಸ್ಕರಿಸಿದ ‘ಹೆಬ್ಬುಲಿ’ ಚಿತ್ರದ ನಟಿ

ಸಿನಿಮಾ ರಂಗದ ಖ್ಯಾತ ನಿರ್ದೇಶಕರಲ್ಲಿ ಮಣಿರತ್ನಂ ಕೂಡ ಒಬ್ಬರು. ಚಿತ್ರರಂಗದಲ್ಲಿ ತಮ್ಮದೇ ಆದ ಛಾಪೂ ಮೂಡಿಸಿರುವ ಮಣಿರತ್ನಂ ಚಿತ್ರದಲ್ಲಿ ನಟಿಸಲು ಸ್ಟಾರ್ ನಟ, ನಟಿಯರು ಕಾದು ಕೂತಿರ್ತಾರೆ. ಆದರೆ ನಟಿ ಅಮಲಾ ಪೌಲ್ ಮಾತ್ರ ಮಣಿರತ್ನಂ ಸಿನಿಮಾದಲ್ಲಿ ನಟಿಸೋ ಅವಕಾಶವನ್ನು ನಿರಾಕರಿಸಿದ್ದಾರೆ. ಅದು ಒಂದಲ್ಲ, ಎರಡೇರಡು ಭಾರಿ. ಹೌದು. ಮಣಿರತ್ನಂ ನಿರ್ದೇಶನದ ಪೊನ್ನಿಯಲ್ ಸೆಲ್ವನ್ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ನಟಿ ಐಶ್ವರ್ಯ ರೈ ಬಚ್ಚನ್, ತ್ರಿಷಾ, ಚಿಯಾನ್ ವಿಕ್ರಂ, ಕಾರ್ತಿ, ಜಯಂ ರವಿ ಸೇರಿದಂತೆ ಸಾಕಷ್ಟು ಸ್ಟಾರ್ […]Read More

ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲು

ಆರು ಬಾರಿ ರಾಷ್ಟ್ರಪ್ರಶಸ್ತಿ ಪಡೆದ ಖ್ಯಾತ ನಿರ್ದೇಶಕ ಮಣಿರತ್ನಂ ಅವರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋವಿಡ್ ನ ರೋಗ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಇನ್ನಷ್ಟೇ ಅವರ ಆರೋಗ್ಯದ ಬಗ್ಗೆ ಮಾಹಿತಿ ಹೊರ ಬೀಳಬೇಕಿದೆ. ಇತ್ತೀಚೆಗಷ್ಟೇ ಮಣಿರತ್ನಂ ನಿರ್ದೇಶನದ ಪೊನ್ನಿಯನ್ ಸೆಲ್ವನ್ ಸಿನಿಮಾದ ಅದ್ದೂರಿ ಟ್ರೈಲರ್ ಲಾಂಚ್ ಕಾರ್ಯಕ್ರಮ ನೆರವೇರಿದೆ. ಸದ್ಯ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಈ ಮಧ್ಯೆ ಮಣಿರತ್ನಂ ಆಸ್ಪತ್ರೆಗೆ ದಾಖಲಾಗಿರೋದು ಚಿತ್ರತಂಡಕ್ಕೆ […]Read More

Phone icon
Call Now
Reach us!
WhatsApp icon
Chat Now