ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆ ಆಗಿದ್ದು ನಿರೀಕ್ಷೆಯನ್ನು ತಲುಪುವಲ್ಲಿ ಸೋಲನುಭವಿಸಿದೆ. ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದ ಲೈಗರ್ ಗಲ್ಲ ಪೆಟ್ಟಿಯಲ್ಲಿ ಮುಗ್ಗರಿಸಿತ್ತು. ಸಿನಿಮಾದ ಪ್ರಮೋಷನ್ ವೇಳೆ ವಿಜಯ್ ದೇವರಕೊಂಡ ನೀಡಿದ ಹೇಳಿಕೆಯೊಂದು ಪರ-ವಿರೋಧಕ್ಕೆ ಕಾರಣವಾಗಿತ್ತು. ಸಿನಿಮಾದ ಪ್ರಮೋಷನ್ ಸಂದರ್ಭದಲ್ಲಿ ‘ನಮ್ಮ ಸಿನಿಮಾವನ್ನು ಯಾರು ತಡೆಯುತ್ತಾರೋ ನೋಡೋಣ’ ಎಂದು ಅವರು ಹೇಳಿದ್ದಕ್ಕೆ ಮುಂಬೈನ ‘ಮರಾಠ ಮಂದಿರ್’ ಚಿತ್ರಮಂದಿರದ ಮಾಲಿಕರಾದ ಮನೋಜ್ ದೇಸಾಯಿ ಗರಂ ಆಗಿದ್ದರು. ಅಲ್ಲದೆ ವಿಜಯ್ ಅವರದ್ದು ಅಹಂಕಾರದ ಸ್ವಭಾವ’ ಎಂದು ಹೇಳಿದ್ದರು. ಸದ್ಯ […]Read More
