ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕ್ರೇಜಿಸ್ಟಾರ್ ರವಿಚಂದ್ರನ್ ಕುಟುಂಬದಲ್ಲಿ ಮದುವೆ ಸಂಭ್ರಮ ಶುರುವಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಸಮಾರಂಭ ನಡೆಯಲಿದೆ. ಒಟ್ಟು ಮೂರು ದಿನಗಳ ಕಾಲ ವಿವಿಧ ಶಾಸ್ತ್ರಗಳನ್ನು ಕುಟುಂಬ ಹಮ್ಮಿಕೊಂಡಿದೆ. ಇವತ್ತು ಈಗಾಗಲೇ ಅರಿಶಿನ ಮತ್ತು ಮೆಹಂದಿ ಶಾಸ್ತ್ರಗಳು ಮುಗಿದಿದ್ದು, ಸಂಜೆ ವಧುವಿನ ಕಡೆಯಿಂದ ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಸಂಜೆ ವಧುವಿನ ಕಡೆಯಿಂದ ಹಮ್ಮಿಕೊಂಡಿರುವ ಆರತಕ್ಷತೆ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿದೆ. ಆಗಸ್ಟ್ 21 ರಂದು ಮದುವೆ ಶಾಸ್ತ್ರಗಳು ನಡೆಯಲಿದ್ದು, ಮನೋರಂಜನ್ […]Read More
