• January 1, 2026

Tags : mansoon ragha

ನಾನು ಹಾಟ್ ಆಗಿ ಕಾಣಿಸಿಕೊಂಡರೆ ಫ್ಯಾನ್ಸ್ ಒಪ್ಪಲ್ಲ ಎಂದ ರಚಿತಾ ರಾಮ್

ಸ್ಯಾಂಡಲ್ ವುಡ್ ನಟಿ ರಚಿತಾ ರಾಮ್ ಯಾವುದೇ ಪಾತ್ರಗಳಿಗೂ ಹೇಳಿ ಮಾಡಿಸಿದ ನಟಿ. ಫ್ಯಾಮಿಲಿ ಹುಡುಗಿಕಾಗಿ ಕಾಣಿಸಿಕೊಳ್ತಿದ್ದ ರಚಿತಾ ರಾಮ್ ಉಪೇಂದ್ರ ಜೊತೆ ಐ ಲವ್ ಯೂ ಸಿನಿಮಾದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು. ಆ ಬಳಿಕ ನಾನು ಈ ರೀತಿ ಕಾಣಿಸಿಕೊಳ್ಳಬಾರದಿತ್ತು. ನನ್ನ ತಂದೆಗೂ ಇದು ಇಷ್ಟವಾಗಿಲ್ಲ ಎಂದು ಹೇಳಿ ಮಾಧ್ಯಮಗಳ ಮುಂದೆ ಕಣ್ಣಿರಿಟ್ಟಿದ್ದರು. ರಚಿತಾ ರಾಮ್ ಹೇಳಿಕೆ ನೋಡಿ ಇನ್ಮುಂದೆ ರಚ್ಚು ಬೋಲ್ಡ್ ಪಾತ್ರಗಳಲ್ಲಿ ನಟಿಸಲ್ಲ ಅಂತಲೇ ಸಾಕಷ್ಟು ಮಂದಿ ಅಂದುಕೊಂಡಿದ್ದರು. […]Read More

ಬಿಡುಗಡೆ ಹೊಸ್ತಿಲಲ್ಲಿ ತಂಪ್ಪೆರೆಯಲು ಬಂತು ಮಾನ್ಸೂನ್ ರಾಗದ ಮತ್ತೊಂದು ಟ್ರೈಲರ್

ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಖತ್ ಸದ್ದು ಮಾಡುತ್ತ ಬಿಡುಗಡೆಗೆ ಎದುರು ನೋಡುತ್ತಿರುವ ಸಿನಿಮಾ ಮಾನ್ಸೂನ್ ರಾಗ. ಡಾಲಿ ಧನಂಜಯ್ ಹಾಗೂ ನಟಿ ರಚಿತಾ ರಾಮ್ ಕಾಂಬಿನೇಷನ್ ನ ಈಗಾಗ್ಲೆ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಇಂದು ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಾಗಿದೆ. ನಿನ್ನೆಯಷ್ಟೇ ಸಾಕಷ್ಟು ಅದ್ದೂರಿಯಾಗಿ ಚಿತ್ರದ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿದ್ದ ಚಿತ್ರತಂಡ ಇಂದು ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದೆ. ಹೆಸರಿಗೆ ತಕ್ಕಂತೆ ಮನಸ್ಸಿಗೆ ತಪ್ಪೆಂರೆಯುವ ದೃಶ್ಯಗಳಿರುವ ಅದ್ಭುತ ಟ್ರೈಲರ್ ಅನ್ನು ಚಿತ್ರತಂಡ ರಿಲೀಸ್ ಮಾಡಿದೆ. […]Read More

ರಚಿತಾ ರಾಮ್ ಎದೆಯಲ್ಲಿ ಮೋಸ ಇಲ್ಲ, ಇದೇ ಕಾರಣಕ್ಕೆ ಇಷ್ಟು ವರ್ಷ ಇಂಡಸ್ಟ್ರಿಯಲ್ಲಿದ್ದಾರೆ:

ಸ್ಯಾಂಡಲ್ ವುಡ್ ನ ಖ್ಯಾತ ನಟಿ ರಚಿತಾ ರಾಮ್ ಸಿನಿಮಾ ರಂಗದಲ್ಲಿ ಸಖತ್ ಬೇಡಿಕೆ ಕಾಯ್ದುಕೊಂಡಿದ್ದಾರೆ.ಸಾಕಷ್ಟು ಸ್ಟಾರ್ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿರುವ ರಚಿತಾ ರಾಮ್ ನಟನೆಯ ಮಾನ್ಸೂನ್ ರಾಗ ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಚಿತ್ರದ ಪ್ರೀ ರಿಲೀಸ್ ಈವೆಂಟ್ ಆಯೋಜಿಸಿದ್ದು ನಟ ದುನಿಯಾ ವಿಜಯ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.  ಈ ವೇಳೆ ರಚ್ಚು ಬಗ್ಗೆ ವಿಜಿ ಮೆಚ್ಚುಗೆ ಮಾತನಾಡಿದ್ದಾರೆ. ರಚಿತಾ ರಾಮ್​ ಬಡಬಡ ಅಂತ ಮಾತಾಡುತ್ತಾರೆ. ಅವರ ಎದೆಯಲ್ಲಿ […]Read More

ದುಬಾರಿ ಬೆಲೆಗೆ ಸೇಲ್ ಆಯ್ತು ‘ಮಾನ್ಸೂನ್ ರಾಗ’ ದ ಟಿವಿ ಹಾಗೂ ಓಟಿಟಿ

ಡಾಲಿ ಧನಂಜಯ್, ರಚಿತಾರಾಮ್ ನಟನೆಯ ಬಹುನಿರೀಕ್ಷೆಯ ಚಿತ್ರ ಮಾನ್ಸೂನ್ ರಾಗ ಇದೇ ಶುಕ್ರವಾರ (16) ರಾಜ್ಯಾದ್ಯಂತ  ತೆರೆಕಾಣುತ್ತಿದೆ.  ಈಗಾಗಲೇ ಮೇಕಿಂಗ್ ಹಾಗೂ ಹಾಡುಗಳಿಂದಲೇ ಸಾಕಷ್ಟು ಕುತೂಹಲ‌ ಹುಟ್ಟಿಸಿರುವ ಚಿತ್ರದಲ್ಲಿ ನಟಿ ಸುಹಾಸಿನಿ ಹಾಗೂ ಅಚ್ಯುತ್ ಕುಮಾರ್ ಕಾಣಿಸಿಕೊಂಡಿದ್ದು ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಬಡವ ರಾಸ್ಕಲ್, ರತ್ನನ್ ಪ್ರಪಂಚ ಸಿನಿಮಾಗಳ ಬಳಿಕ ನಟ ಧನಂಜಯ್ ಮತ್ತೊಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪುಷ್ಪಕ ವಿಮಾನ ಖ್ಯಾತಿಯ ನಿರ್ದೇಶಕ ಎಸ್ ರವೀಂದ್ರ ನಾಥ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. […]Read More

ಆಗಸ್ಟ್ 19ಕ್ಕೆ ಡಾಲಿ ಧನಂಜಯ, ರಚಿತಾ ರಾಮ್ ನಟನೆಯ ‘ಮಾನ್ಸೂನ್ ರಾಗ’ ತೆರೆಗೆ

ಡಾಲಿ ಧನಂಜಯ, ರಚಿತಾ ರಾಮ್ ನಟನೆಯ ‘ಮಾನ್ಸೂನ್ ರಾಗ’ ಸಿನಿಮಾ ಟ್ರೈಲರ್‌ ರಿಲೀಸ್ ಆಗುತ್ತಿದೆ ಎಂದು ಹೇಳಲು ಈ ಚಿತ್ರತಂಡ ಸಣ್ಣ ಟೀಸರ್ ರಿಲೀಸ್ ಮಾಡಿತ್ತು, ಆ ಟೀಸರ್‌ಗೆ ಅದ್ಭುತವಾದ ಪ್ರತಿಕ್ರಿಯೆ ಸಿಕ್ಕಿದ್ದು, ಈಗ ಸಿನಿಮಾ ನೋಡಲು ಪ್ರೇರೇಪಿಸಿದೆ. ಬಹುನಿರೀಕ್ಷಿತ ‘ಮಾನ್ಸೂನ್ ರಾಗ’ ಸಿನಿಮಾ ಟ್ರೈಲರ್ ರಿಲೀಸ್ ಆಗಿದ್ದು, ರಾಜ್ಯಾದ್ಯಂತ ಆಗಸ್ಟ್ 19ಕ್ಕೆ ಸಂಪೂರ್ಣ ಸಿನಿಮಾ ಥಿಯೇಟರ್‌ನಲ್ಲಿ ರಿಲೀಸ್ ಆಗ್ತಿದೆ. ಅಂದಹಾಗೆ ಇದು ಭಾವನಾತ್ಮಕವಾಗಿರುವ ಮ್ಯೂಸಿಕಲ್ ಸಿನಿಮಾವಂತೆ. ‘ನಟ ರಾಕ್ಷಸ’ ಎಂದೇ ಖ್ಯಾತಿ ಪಡೆದಿರುವ ನಟ ಡಾಲಿ […]Read More

Phone icon
Call Now
Reach us!
WhatsApp icon
Chat Now