ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅಂಕಿತ್ ಫಿಲಂಸ್ ಲಾಂಛನದಲ್ಲಿ ಭಾರತಿ ಜಗ್ಗಿ ನಿರ್ಮಾಣ ಮಾಡಿರುವ, ಕಿರಣ್ ಕುಮಾರ್ ವಿ ನಿರ್ದೇಶಿಸಿರುವ “ಮರ್ದಿನಿ” ಚಿತ್ರದ ಟ್ರೇಲರ್ ಹಾಗೂ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. “ಮರ್ದಿನಿ” ಇದೊಂದು ಮಹಿಳಾ ಪ್ರಧಾನ ಚಿತ್ರ. ರಿತನ್ಯ ಹೂವಣ್ಣ “ಮರ್ದಿನಿ” ಪಾತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಅಡುಗೆಮನೆಯಿಂದ ಆರ್ಮಿ ತನಕ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಯಾರಿಗೂ ಕಡಿಮೆ ಇಲ್ಲದಂತೆ ಕಾರ್ಯ ನಿರ್ವಹಿಸುತ್ತಿದ್ದಾಳೆ. ಇತ್ತೀಚೆಗೆ ಕೊರೋನ ಸಮಯದಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ತಮ್ಮ ಪ್ರಾಣಪಣಕ್ಕಿಟ್ಟು ಸೇವೆ ಸಲ್ಲಿಸಿದ್ದು ನಮ್ಮ ಕಣ್ಣ […]Read More
