• March 15, 2026

Tags : meghana raj

ನಾನು ನಗುತ್ತಿದ್ದೇನೆ ಎಂದರೆ ಅದು ನಿನಗಾಗಿ ಮಾತ್ರ: ನಟಿ ಮೇಘನಾ ರಾಜ್

ಇಂದು ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾರ ಹುಟ್ಟುಹಬ್ಬ. ಚಿರು ಹುಟ್ಟುಹಬ್ಬದ ಹಿನ್ನೆಲೆ ಪತ್ನಿ ಮೇಘನಾ ರಾಜ್ ಸೋಷಿಯಲ್ ಮೀಡಿಯಾದಲ್ಲಿ ಭಾವುಕವಾಗಿ ಬರೆದುಕೊಂಡಿದ್ದಾರೆ. ಜೊತೆಗೆ ಇಬ್ಬರು ಜೊತೆಗೆ ನಗು ನಗುತ್ತಿರುವ ಫೋಟೋವನ್ನು ಮೇಘನಾ ರಾಜ್ ಹಂಚಿಕೊಂಡಿದ್ದಾರೆ. ‘ನನ್ನ ಖುಷಿಗೆ ಹುಟ್ಟು ಹಬ್ಬದ ಶುಭಾಶಯಗಳು. ಇಂದು ನಾನು ನಗುತ್ತಿದ್ದೇನೆ ಅಂದರೆ, ಅದು ನಿನಗಾಗಿ ಮಾತ್ರ. ನನ್ನ ಆತ್ಮೀಯ ಪತಿ ಚಿರು.. ಐ ಲವ್ ಯೂ’ ಎಂದು ಮೇಘನಾ ರಾಜ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಸಿನಿಮಾ ರಂಗದಲ್ಲಿ ಒಬ್ಬರಿಗೊಬ್ಬರು ಪರಿಚಯವಾಗಿದ್ದ […]Read More

ಜ್ಯುವೆಲ್ಸ್ ಆಫ್ ಇಂಡಿಯಾ ಉದ್ಘಾಟಿಸಿದ ನಟಿ ಮೇಘನಾರಾಜ್

ಬೆಂಗಳೂರು ನಗರದ ಸೈಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನದಲ್ಲಿ ಅಕ್ಟೋಬರ್ 13ರಿಂದ 16 ರವರೆಗೂ ಆಯೋಜಿಸಿರುವ “ಜ್ಯುವೆಲ್ಸ್ ಆಫ್‌ ಇಂಡಿಯಾ” ನಟಿ ಮೇಘನಾ ರಾಜ್ ಅವರಿಂದ ಉದ್ಘಾಟನೆಯಾಗಿದೆ. ಹೆಣ್ಣು ಮಕ್ಕಳಿಗೆ ಆಭರಣ ಎಂದರೆ ಅಚ್ಚುಮೆಚ್ಚು. ಅವರಿಗೆ ಬೇಕಾದ ಎಲ್ಲಾ ರೀತಿಯ ಅಭರಣಗಳು ಒಂದೇ ಕಡೆ ಸಿಗುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ನಾನು ಹಿಂದೆ ಜ್ಯುವೆಲ್ಸ್ ಆಫ್ ಇಂಡಿಯಾ ಗೆ ಬಂದಿದೆ. ಆದರೆ ನಾನೇ ಇದಕ್ಕೆ ರಾಯಭಾರಿ ಆಗುತ್ತೇನೆ ಅಂದುಕೊಂಡಿರಲಿಲ್ಲ. ಜ್ಯವೆಲ್ಸ್ ಆಫ್ ಇಂಡಿಯಾ ಆಭರಣ ಮೇಳ ಯಶಸ್ವಿಯಾಗಲಿ […]Read More

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಧೃವಾ ಸರ್ಜಾ ದಂಪತಿ

ಸ್ಯಾಂಡಲ್ ವುಡ್ ನ ಕ್ಯೂಟ್ ಜೋಡಿಗಳಲ್ಲೊಂದು ಸ್ಟಾರ್ ನಟ ಧೃವಾ ಸರ್ಜಾ ಹಾಗೂ ಪ್ರೇರಣಾ. 2019ರಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ಹಸೆ ಮಣೆ ಏರಿದ್ದ ಜೋಡಿಗಳು ಮೂರು ವರ್ಷದ ಬಳಿಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಮಾರ್ಟೀನ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಧೃವಾ ಸರ್ಜಾ ಸದ್ಯ ಮನೆಗೆ ಹೊಸ ಅತಿಥಿಯನ್ನು ಬರಮಾಡಿಕೊಳ್ಳುವ ಸಂತಸದಲ್ಲಿದ್ದಾರೆ. ಹೌದು. ಪ್ರೇರಣಾ ಹಾಗೂ ಧೃವಾ ಸರ್ಜಾ ಮೊದಲ ಮಗುವಿನ ನಿರೀಕ್ಷೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಪ್ರೇರಣಾ ಜೊತೆ ಬೇಬಿ ಬಂಪ್ […]Read More

ಪ್ರತಿಷ್ಠಿತ “FOG HERO” ಪ್ರಶಸ್ತಿ ಮುಡಿಗೇರಿಸಿಕೊಂಡ ನಟಿ ಮೇಘನಾ ರಾಜ್

ಉತ್ತಮ ನಟನೆಯ ಮೂಲಕ ಜನಪ್ರಿಯರಾಗಿರುವ ನಟಿ ಮೇಘನರಾಜ್ ಅವರಿಗೆ ಈ ಬಾರಿಯ ಪ್ರತಿಷ್ಠಿತ “FOG HERO” ಅವಾರ್ಡ್ ದೊರಕಿದೆ. ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ “ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾರ್ತೆನ್ ಕ್ಯಾಲಿಫೋರ್ನಿಯಾ” ಇವರು ಆಯೋಜಿಸುವ “ಫೆಸ್ಟಿವಲ್ ಆಫ್ ಗ್ಲೋಬ್”(FOG) ಸಮಾರಂಭ ಕಳೆದ ನಲವತ್ತು ವರ್ಷಗಳಿಂದ ಅದ್ದೂರಿಯಾಗಿ ನಡೆದುಕೊಂಡು ಬರುತ್ತಿದೆ. ಈ ಬಾರಿ ಆಗಸ್ಟ್‌ 19, 20 ಹಾಗೂ 21 ರಂದು ಈ ಸಮಾರಂಭ ನಡೆಯಲಿದೆ. ಮೂರು ದಿನಗಳ ಕಾಲ ನಡೆಯುವ ಈ ಸಮಾರಂಭಕ್ಕೆ ಅಲ್ಲಿ ನೆಲೆಸಿರುವ […]Read More

ನಿರ್ಮಾಪಕಿಯಾದ ನಟಿ ಮೇಘನಾ ರಾಜ್

ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಮತ್ತೆ ಸಿನಿಮಾ ಇಂಡಸ್ಟ್ರಿಯಲ್ಲಿ ಬ್ಯುಸಿಯಾಗಿದ್ದಾರೆ. ಕೆಲ ಸಮಯದಿಂದ ಬಣ್ಣದ ಬದುಕಿನಿಂದ ದೂರ ಉಳಿದಿದ್ದ ಮೇಘನಾ ಇದೀಗ ಕಿರುತೆರೆ ಜೊತೆಗೆ ಹಿರಿತೆರೆಯಲ್ಲೂ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ನಟಿ ಮೇಘನಾ ರಾಜ್ ನಿರ್ಮಾಪಕಿಯಾಗಿಯೂ ಗುರುತಿಸಿಕೊಳ್ತಿದ್ದಾರೆ. ಚಿರಂಜೀವಿ ಸರ್ಜಾ ನಿಧನದ ಬಳಿಕ ಸಿನಿಮಾ ರಂಗದಿಂದ ದೂರವೇ ಉಳಿದಿದ್ದ ನಟಿ ಮೇಘನಾ ರಾಜ್ ಮಗನ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ರು.  ಈ ಮಧ್ಯೆ ಮಗ ಕೊಂಚ ದೊಡ್ಡವನಾಗಿದ್ದು ಹೀಗಾಗಿ ಮತ್ತೆ ಬಣ್ಣದ ಬದುಕಿನತ್ತ ಮುಖ ಮಾಡಿದ್ದಾರೆ. ಈಗಾಗ್ಲೆ […]Read More

Phone icon
Call Now
Reach us!
WhatsApp icon
Chat Now