• March 15, 2026

Tags : milana nagraj

ಹೊಸ ಮನೆಗೆ ಕಾಲಿಟ್ಟ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್: ಇಲ್ಲಿದೆ ‘ಕ್ರಿಸ್​ಮಿ ನೆಸ್ಟ್​’

2021ರ ಫೆಬ್ರವರಿ 14ರಂದು ಹಸೆಮಣೆ ಏರಿದ್ದ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಇದೀಗ ಹೊಸ ಮನೆಗೆ ಕಾಲಿಟ್ಟಿದ್ದಾರೆ. ಲವ್ ಮಾಕ್ಟೇಲ್ ಚಿತ್ರದ ಮೂಲಕ ಗಾಂಧಿನಗರದಲ್ಲಿ ಸದ್ದು ಮಾಡಿದ್ದ ಜೋಡಿಗಳು ಹೊಸ ಮನೆಯ ಗೃಹ ಪ್ರವೇಶದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಹಲವು ವರ್ಷಗಳ ಕಾಲ ಪ್ರೀತಿಸಿ ಮದುವೆಯಾದ ಜೋಡಿ ಹಕ್ಕಿಗಳು ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ತಮ್ಮ ಮನೆಗೆ ಕ್ರಿಸ್ ಮಿ ನೆಸ್ಟ್ ಎಂದು ಹೆಸರಿಟ್ಟಿದ್ದಾರೆ. ಕೃಷ್ಣ ಹಾಗೂ ಮಿಲನಾ […]Read More

ಭಾರಿ ಮೊತ್ತಕ್ಕೆ ಸೇಲ್ ಆಯ್ತು ‘F0R REGN’ ಆಡಿಯೋ ರೈಟ್ಸ್

ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ವಿಭಿನ್ನ ಕಾನ್ಸೆಪ್ಟ್ ನಲ್ಲಿ ನಿಲ್ಲುವ ಸಿನಿಮಾಗಳಲ್ಲಿ ಲವ್ ಮಾಕ್ಟೇಲ್ ಹಾಗೂ ದಿಯಾ ಸಿನಿಮಾಗಳು ಒಂದು. ಇದೀಗ ಈ ಎರಡು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದ ನಟ, ನಟಿಯರು ಇದೀಗ ಫಾರ್ ರಿಜಿಸ್ಟ್ರೇಷನ್ ಸಿನಿಮಾದಲ್ಲಿ ಒಂದಾಗ್ತಿದ್ದಾರೆ. ಇದೀಗ ಚಿತ್ರದ ಹಾಡುಗಳಿಗೆ ಭಾರಿ ಬೇಡಿಕೆ ಬಂದಿದೆ. ದಿಯಾ ಸಿನಿಮಾದಲ್ಲಿ ನಟಿಸಿದ್ದ ಪೃಥ್ವಿ ಅಂಬರ್ ಹಾಗೂ ಲವ್ ಮಾಕ್ಟೇಲ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಮಿಲನಾ ನಾಗರಾಜ್ ಫಾರ್ ರಿಜಿಸ್ಟ್ರೇಷನ್ ಎಂಬ ಸಿನಿಮಾದಲ್ಲಿ ನಾಯಕ, ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ. ಈಗಾಗ್ಲೆ ಬಹುತೇಕ […]Read More

Phone icon
Call Now
Reach us!
WhatsApp icon
Chat Now