ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಚಿತ್ರರಂಗ ಎಂದರೆ ಎಲ್ಲ ರೀತಿಯ ಸಿನಿಮಾಗಳನ್ನೂ ಮಾಡಬೇಕು. ಹೊಸ ಶೈಲಿಯ ಕಥೆಗಳನ್ನು, ಹೊಸ ಆಲೋಚನೆಗಳನ್ನು ಬರಮಾಡಿಕೊಳ್ಳಬೇಕು. ಹೊಸ ಯೋಚನೆಗಳಿರುವ ಕಥೆಗಾರರನ್ನು ಚಿತ್ರರಂಗದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಪರಂವಃ ಸ್ಟುಡಿಯೋಸ್ ಹೆಜ್ಜೆ ಇಟ್ಟಿದ್ದು, ‘ಮಿಥ್ಯ’ ಅಂಥದ್ದೊಂದು ವಿನೂತನ ಪ್ರಯತ್ನವಾಗಲಿದೆ. ‘ಮಿಥ್ಯ’, ರಕ್ಷಿತ್ ಶೆಟ್ಟಿ ನಿರ್ಮಾಣದ ಹೊಸ ಚಿತ್ರ. ಈ ಚಿತ್ರದ ಮೂಲಕ ಸುಮಂತ್ ಭಟ್ ಸ್ವತಂತ್ರ ನಿರ್ದೇಶಕರಾಗಿ ಕಾಲಿಡುತ್ತಿದ್ದಾರೆ. ತಮ್ಮ ಮೊದಲ ಪ್ರಯತ್ನದಲ್ಲೇ 11 ವರ್ಷದ ಬಾಲಕನ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರೆ. ಅವನ ನೋವು ಮತ್ತು ವಿಮೋಚನೆಯ […]Read More
