ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಿಗ್ ಬಾಸ್ ಮನೆಯೊಳಗೆ ಕಾಲಿಟ್ಟಿರುವ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ದಿನಕ್ಕೊಂದರಂತೆ ಸುದ್ದಿಯಾಗ್ತಿದ್ದಾರೆ. ಸಾಕಷ್ಟು ವಿರೋಧಗಳ ನಡುವೆಯೂ ದೊಡ್ಮನೆಯಲ್ಲಿ ಸೋನು ಸದ್ದು ಮಾಡ್ತಿದ್ದಾರೆ. ಇದೀಗ ಸೋನು ಶ್ರೀನಿವಾಸ್ ಗೌಡ ತಮ್ಮ ಮೊಬೈಲ್ ನಂಬರ್ ಅನ್ನು ರಿವೀಲ್ ಮಾಡಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರಿಟಿಗಳು ತಮ್ಮ ಮೊಬೈಲ್ ನಂಬರ್ ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ. ಆದ್ರೆ ಸೋನು ತಮ್ಮ ನಂಬರ್ ಹಂಚಿಕೊಂಡ ಅಚ್ಚರಿ ಮೂಡಿಸಿದ್ದಾರೆ. ಅಂದಹಾಗೆ ಸೋನು ಗೌಡ ಸೋಷಿಯಲ್ ಮೀಡಿಯಾದಲ್ಲಿ 8 ಲಕ್ಷ ಫಾಲೋವರ್ ಗಳನ್ನು ಹೊಂದಿದ್ದಾರೆ. ಸಾಮಾಜಿಕ ಜಾಲಾ ತಾಣದಲ್ಲಿ […]Read More
