• January 1, 2026

Tags : motion poster

ನೈಜಘಟನೆ ಆಧಾರಿತ “ತನುಜಾ” ಚಿತ್ರದ ಮೋಷನ್ ಪೋಸ್ಟರ್ ರಿಲೀಸ್

2020 ಇಡೀ ದೇಶವೇ ಕೊರೋನ ಹಾವಳಿಯಿಂದ ತತ್ತರಿಸಿ ಹೋಗಿದ್ದ ಸಮಯ. ಅಂತಹ ಸಮಯದಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್, ವಿಶ್ವೇಶ್ವರ್ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರ ಸಹಾಯದಿಂದ ಶಿವಮೊಗ್ಗ ಜಿಲ್ಲೆಯ ಕುಗ್ರಾಮದ ಹುಡುಗಿ ತನುಜಾ ಬೆಂಗಳೂರಿಗೆ ಬಂದು ನೀಟ್ ಪರೀಕ್ಷೆ ಬರೆದಿದ್ದು ಎಲ್ಲರಿಗೂ ತಿಳಿದ ಸಂಗತಿ. ಈ ಘಟನೆಯನ್ನು ಪತ್ರಕರ್ತ ವಿಶ್ವೇಶ್ವರ ಭಟ್ ತಮ್ಮ ಅಂಕಣದಲ್ಲಿ ಬರೆದುಕೊಂಡಿದ್ದರು. ವಿಶ್ವೇಶ್ವರ ಭಟ್ […]Read More

ಭಗವಾನ್ ಶ್ರೀ ನಿತ್ಯಾನಂದ ಸಿನಿಮಾ ತಂಡಕ್ಕೆ ಸಾಥ್ ನೀಡಿದ ಅವಧೂತ ವಿನಯ್ ಗುರೂಜಿ

ಕನ್ನಡದಲ್ಲೀಗ ವಿಭಿನ್ನ ಶೀರ್ಷಿಕೆಯ ಹೊಸ ಹೊಸ ಸಿನಿಮಾಗಳು‌ ಬಂದಿವೆ. ಬರ್ತಿವೆ. ಈಗ The endless one ಭಗವಾನ್ ಶ್ರೀನಿತ್ಯಾನಂದ ಎಂಬ ಹೆಸರಿನ ಹೊಸ ಸಿನಿಮಾವೊಂದು ಬರ್ತಿದೆ. ಇವತ್ತು ಬೆಂಗಳೂರಿನಲ್ಲಿರುವ ಅವಧೂತ ವಿನಯ್ ಗುರೂಜಿ ಆಶ್ರಮದಲ್ಲಿ ವಿನಯ್ ಗುರೂಜಿ ಚಿತ್ರದ ಮೋಷನ್ ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ವಿನಯ್ ಗುರೂಜೀ ಮಾತನಾಡಿ, ಭಗವಾನ್ ಹೆಸರಿನಲ್ಲಿ ಕಿರುಚಿತ್ರಗಳಷ್ಟೇ ಬಂದಿದೆ. ಈಗ ಅವರ ವಿಚಾರಗಳನ್ನು ಒಳಗೊಂಡ ಭಗವಾನ್ ಶ್ರೀ ನಿತ್ಯಾನಂದ ಸಿನಿಮಾ ಬರ್ತಿದೆ. ಭಗವಾನ್ ನಲ್ಲಿ […]Read More

Phone icon
Call Now
Reach us!
WhatsApp icon
Chat Now