• March 16, 2026

Tags : movie

‘The Darwin’s in ದಂಡಿದುರ್ಗ’ ಹೊಸಬರ ಚಿತ್ರಕ್ಕೆ ನಿರ್ದೇಶಕ ಸತ್ಯಪ್ರಕಾಶ್ ಹಾಗೂ ಅಜಯ್

ಕನ್ನಡ ಸಿನಿ ಉದ್ಯಾನವನದಲ್ಲಿ ವಿಭಿನ್ನ ಮಾದರಿಯ ಸಿನಿಮಾಗಳ ಮೂಲಕ ಹೊಸ ಹೊಸ ತಂಡಗಳ ಆಗಮನವಾಗುತ್ತಿದೆ. ಈಗ ಅದೇ ಹಾದಿಯಲ್ಲಿ ಹಾದಿಯಲ್ಲಿ ಯುವ ಸಿನಿಮೋತ್ಸಾಹಿ ತಂಡವೊಂದು ಚಿತ್ರರಂಗ ಪ್ರವೇಶಿಸಿದ್ದು, ‘The Darwin’s in ದಂಡಿದುರ್ಗ’ ಎಂಬ ಸಿನಿಮಾವನ್ನು ತಯಾರಿಸುತ್ತಿದ್ದಾರೆ. ಕಳೆದ ಎಂಟು ವರ್ಷಗಳಿಂದ ಅಸಿಸ್ಟೆಂಟ್, ಅಸೋಸಿಯೇಟ್ ಆಗಿ, ಕೋ ಡೈರೆಕ್ಟರ್, ರೈಟರ್ ಕೆಲಸ ಮಾಡಿರುವ ಅನುಭವವಿರುವ ತ್ರಿಭುವನ್ ಶ್ರೀಕಾಂತ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರ ಮೂಲಕ ತ್ರಿಭುವನ್ ನಿರ್ದೇಶಕರಾಗಿ […]Read More

ಸೆಪ್ಟೆಂಬರ್ ನಲ್ಲಿ ತೆರೆಗೆ ಬರಲಿದೆ ಮಹಿಳಾ ಪ್ರಧಾನ ‘ಮರ್ದಿನಿ’ ಸಿನಿಮಾ

ಅಂಕಿತ್ ಫಿಲಂಸ್ ಲಾಂಛನದಲ್ಲಿ ಭಾರತಿ ಜಗ್ಗಿ ನಿರ್ಮಾಣ ಮಾಡಿರುವ, ಕಿರಣ್ ಕುಮಾರ್ ವಿ ನಿರ್ದೇಶಿಸಿರುವ “ಮರ್ದಿನಿ” ಚಿತ್ರದ ಟ್ರೇಲರ್ ಹಾಗೂ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. “ಮರ್ದಿನಿ” ಇದೊಂದು ಮಹಿಳಾ ಪ್ರಧಾನ ಚಿತ್ರ. ರಿತನ್ಯ ಹೂವಣ್ಣ “ಮರ್ದಿನಿ” ಪಾತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.  ಅಡುಗೆಮನೆಯಿಂದ ಆರ್ಮಿ ತನಕ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಯಾರಿಗೂ ಕಡಿಮೆ ಇಲ್ಲದಂತೆ ಕಾರ್ಯ ನಿರ್ವಹಿಸುತ್ತಿದ್ದಾಳೆ. ಇತ್ತೀಚೆಗೆ ಕೊರೋನ ಸಮಯದಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ತಮ್ಮ ಪ್ರಾಣಪಣಕ್ಕಿಟ್ಟು ಸೇವೆ ಸಲ್ಲಿಸಿದ್ದು ನಮ್ಮ ಕಣ್ಣ […]Read More

ಅಮೀರ್ ಖಾನ್ ಗೆ ಮತ್ತೆ ಸಂಕಷ್ಟ: ಮುಂದಿನ ಸಿನಿಮಾದಿಂದ ಹಿಂದೆ ಸರಿದ ನಿರ್ಮಾಪಕರು

ಬಾಲಿವುಡ್ ಚಿತ್ರರಂಗದ ಸ್ಟಾರ್ ನಟ ಅಮೀರ್ ಖಾನ್ ನಟನೆಯ ಸಿನಿಮಾಗಳು ಸತತವಾಗಿ ಸೋಲು ಕಾಣುತ್ತಿವೆ. ಇತ್ತೀಚೆಗೆ ಬಿಡುಗಡೆ ಆದ ಲಾಲ್ ಸಿಂಗ್ ಚಡ್ಡಾ ಸಿನಿಮಾ  ಬಾಯ್ ಕಾಟ್ ಗೆ ಬಲಿಯಾಗಿದೆ. ಇದೀಗ ಅಮೀರ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಅಮೀರ್ ನಟನೆಯ ಸಿನಿಮಾಗಳನ್ನು ಸಿನಿ ಪ್ರೇಕ್ಷಕರು ಬ್ಯಾನ್ ಮಾಡುತ್ತಿದ್ದಂತೆ ಅಮೀರ್ ಮುಂದಿನ ಸಿನಿಮಾ ತಯಾರಕರು ಹಿಂದೆ ಸರಿದಿದ್ದಾರೆ. ಅಮೀರ್ ಗುಲ್ಶನ್ ಕುಮಾರ್ ಹೆಸರಿನಲ್ಲಿ ಸಿನಿಮಾ ಮಾಡಬೇಕಿತ್ತು. ಕ್ಯಾಸೆಟ್ ಕಿಂಗ್ ಹೆಸರಿನಲ್ಲಿ ಪ್ರಸಿದ್ಧ ಗುಲ್ಶನ್ ಕುಮಾರ್ ಅವರ ಜೀವನ […]Read More

ಪೆಳ್ಳಿ ಚೂಪುಲು ನಿರ್ದೇಶಕ ತರುಣ್ ಭಾಸ್ಕರ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾಗೆ ಅದ್ದೂರಿ

ಕೆಜಿಎಫ್, RRR ಸಿನಿಮಾಗಳ ಸಕ್ಸಸ್ ಬಳಿಕ ಸೌತ್ ಸಿನಿ ದುನಿಯಾದಲ್ಲಿ ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳು ಸೆಟ್ಟೇರುತ್ತಿವೆ. ಈ ಪಟ್ಟಿಗೀಗ ಮತ್ತೊಂದು ಚಿತ್ರ ಸೇರ್ಪಡೆಯಾಗ್ತಿದೆ‌. ಅದುವೇ ಕೀಡಾ ಕೋಲಾ.. ತೆಲುಗು ಚಿತ್ರರಂಗದ ಯಂಗ್ ಅಂಡ್ ಟ್ಯಾಲೆಂಟೆಡ್ ಡೈರೆಕ್ಟರ್, ಪೆಳ್ಳಿ ಚೂಪುಲು ಹಾಗೂ ಈ ನಾಗಾರಾಣಿಕಿ ಎಮೈಂದಿ ಎಂಬ ಎರಡು ಯಶಸ್ವಿ ಸಿನಿಮಾ ನಿರ್ದೇಶಿಸಿರುವ ತರುಣ್ ಭಾಸ್ಕರ್ ಧಾಸ್ಯಮ್  ಸಾರಥ್ಯದಲ್ಲಿ ಕೀಡಾ ಕೋಲಾ ಎಂಬ ಹೊಸ ಚಿತ್ರ ತಯಾರಾಗ್ತಿದೆ. ಯೂತ್ ಫುಲ್ ಎಂಟ್ರೈನರ್ ಸಿನಿಮಾ ನಿರ್ದೇಶಿಸ್ತಿದ್ದ ತರುಣ್ […]Read More

ವೇಮಗಲ್ ಜಗನ್ನಾಥ ರಾವ್  ನಿರ್ದೇಶನದ “ನನ್ನ ಹುಡುಕಿ ಕೊಡಿ” ಚಿತ್ರದಲ್ಲಿ ಧನ್ವಿತ್ ಗೆ

ಕನ್ನಡ ಚಿತ್ರರಂಗಕ್ಕೆ “ತುಳಸಿದಳ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹಿರಿಯ ನಿರ್ದೇಶಕ ವೇಮಗಲ್ ಜಗನ್ನಾಥ ರಾವ್ ನಿರ್ದೇಶನದ “ನನ್ನ ಹುಡುಕಿ ಕೊಡಿ” ಚಿತ್ರದ ಮುಹೂರ್ತ ಸಮಾರಂಭ ರೇಣುಕಾಂಬ ಥಿಯೇಟರ್ ನಲ್ಲಿ ನಡೆಯಿತು. ಮೊದಲ ಸನ್ನಿವೇಶಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಆರಂಭ ಫಲಕ ತೋರಿದರು. ನಿರ್ದೇಶಕ ಮಹೇಶ್ ಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು. ಕನಕಪುರದ ಧನ್ವಿತ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸುವುದರೊಂದಿಗೆ, ಬಂಡವಾಳವನ್ನು ಹೂಡುತ್ತಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ಚಿತ್ರದ […]Read More

ರಾಷ್ಟ್ರ ಪ್ರಶಸ್ತಿ ವಿಜೇತ ‘ಡೊಳ್ಳು’ ಸಿನಿಮಾ ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ ಟಿವಿ ಹಾಗೂ ಸಾಮಾಜಿಕ ಜಾಲಾ ತಾಣಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದ್ದಾರೆ. ಆದ್ರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಮಾಜಿ ಸಿಎಂ ಸಿದ್ದರಾಮಯ್ಯ ನಿನ್ನೆ ಓರಾಯನ್ ಮಾಲ್ ನಲ್ಲಿ ಸಚಿವ ಜಮೀರ್ ಅಹಮದ್ ಜೊತೆ ರಾಷ್ಟ್ರ ಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ವೀಕ್ಷಿಸಿದರು. ಡೊಳ್ಳು ಸಿನಿಮಾದ ನಿರ್ಮಾಪಕರಾದ ಪವನ್ ಒಡೆಯಾರ್ ತಂಡ ಇತ್ತೀಚೆಗೆ ಸಿನಿಮಾ ವೀಕ್ಷಿಸುವಂತೆ ಸಿದ್ದರಾಮಯ್ಯರಿಗೆ ಆಹ್ವಾನ ನೀಡಿದ್ದರು. ಡೊಳ್ಳು ತಂಡದ ಪ್ರೀತಿಯ ಆಮಂತ್ರಣಕ್ಕೆ ಒಗೊಟ್ಟ ಸಿದ್ದು ನಿನ್ನೆ ಸಿನಿಮಾ ತಂಡದ ಜೊತೆ ಚಿತ್ರವನ್ನು ವೀಕ್ಷಿಸಿದರು. […]Read More

ವೈಜನಾಥ್ ಬಿರಾದಾರ್ ನಟನೆಯ 500ನೇ ಸಿನಿಮಾ ’90 ಬಿಡಿ ಮನೀಗ್ ನಡಿ’ ಆಡಿಯೋ

ಎಪ್ಪತ್ತರ ವಯಸ್ಸಿನಲ್ಲೂ ಇಪ್ತತ್ತರ ಯುವಕನ ಉತ್ಸಾಹ ಹೊಂದಿರುವ, ತಮ್ಮ ಕಾಮಿಡಿ ಪಾತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಬಿರಾದಾರ್ ನಾಯಕನಾಗಿ ಅಭಿನಯಿಸಿರುವ ಚಿತ್ರ “90 ಬಿಡಿ ಮನೀಗ್ ನಡಿ”. ಇದು ಅವರ ನಟನೆಯ 500ನೇ ಚಿತ್ರವೂ ಹೌದು.‌ ಈ ಚಿತ್ರದ ಹಾಡಿನ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ ಅರೆಹೊಳೆ ಕಥೆ ಬರೆದು, ಜಂಟಿಯಾಗಿ ನಿರ್ದೇಶಿಸಿರುವ ಈ ಚಿತ್ರಕ್ಕೆ ರತ್ನಮಾಲ ಬಾದರದಿನ್ನಿ ಬಂಡವಾಳ ಹೂಡಿದ್ದಾರೆ. ಉತ್ತಮ ಸಂದೇಶ ಹೇಳುವಂತ ಕಥಾಹಂದರವನ್ನಿಟ್ಟುಕೊಂಡು ಉತ್ತರ […]Read More

ಭಗವಾನ್ ಶ್ರೀ ನಿತ್ಯಾನಂದ ಸಿನಿಮಾ ತಂಡಕ್ಕೆ ಸಾಥ್ ನೀಡಿದ ಅವಧೂತ ವಿನಯ್ ಗುರೂಜಿ

ಕನ್ನಡದಲ್ಲೀಗ ವಿಭಿನ್ನ ಶೀರ್ಷಿಕೆಯ ಹೊಸ ಹೊಸ ಸಿನಿಮಾಗಳು‌ ಬಂದಿವೆ. ಬರ್ತಿವೆ. ಈಗ The endless one ಭಗವಾನ್ ಶ್ರೀನಿತ್ಯಾನಂದ ಎಂಬ ಹೆಸರಿನ ಹೊಸ ಸಿನಿಮಾವೊಂದು ಬರ್ತಿದೆ. ಇವತ್ತು ಬೆಂಗಳೂರಿನಲ್ಲಿರುವ ಅವಧೂತ ವಿನಯ್ ಗುರೂಜಿ ಆಶ್ರಮದಲ್ಲಿ ವಿನಯ್ ಗುರೂಜಿ ಚಿತ್ರದ ಮೋಷನ್ ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ವಿನಯ್ ಗುರೂಜೀ ಮಾತನಾಡಿ, ಭಗವಾನ್ ಹೆಸರಿನಲ್ಲಿ ಕಿರುಚಿತ್ರಗಳಷ್ಟೇ ಬಂದಿದೆ. ಈಗ ಅವರ ವಿಚಾರಗಳನ್ನು ಒಳಗೊಂಡ ಭಗವಾನ್ ಶ್ರೀ ನಿತ್ಯಾನಂದ ಸಿನಿಮಾ ಬರ್ತಿದೆ. ಭಗವಾನ್ ನಲ್ಲಿ […]Read More

ಸೆಪ್ಟೆಂಬರ್ ನಲ್ಲಿ ತೆರೆ ಕಾಣಲಿದೆ “ಕಾಟನ್ ಪೇಟೆ ಗೇಟ್” ಸಿನಿಮಾ

ಕನ್ನಡ ಚಿತ್ರರಂಗಕ್ಕೆ “ಯುವರಾಜ” ಸೇರಿದಂತೆ ಅನೇಕ ಅದ್ದೂರಿ ಚಿತ್ರಗಳನ್ನು ನೀಡಿರುವ ಆರ್.ಎಸ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರ ಸೆಪ್ಟೆಂಬರ್ 9 ರಂದು ತೆರೆಗೆ ಬರುವ ಸಾಧ್ಯತೆಯಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ –  ಹಾಡುಗಳ ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ನಮ್ಮ ಆರ್ ಎಸ್ ಪ್ರೊಡಕ್ಷನ್ಸ್ ಮೂಲಕ  ಶಿವರಾಜಕುಮಾರ್ ಅಭಿನಯದ “ಯುವರಾಜ” ಚಿತ್ರ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದೇವೆ‌. ಖ್ಯಾತ ನಿರ್ದೇಶಕ ಪೂರಿ […]Read More

ಸೆಪ್ಟೆಂಬರ್ ನಲ್ಲಿ ಬಿಡುಗಡೆಗೆ ಸಿದ್ದವಾದ ರಾಜ ರಾಣಿ ರೋರರ್ ರಾಕೆಟ್: ರಿಲೀಸ್ ಗೂ

ಜನಪ್ರಿಯ “ಚುಟು ಚುಟು ಅಂತೈತಿ” ಹಾಡಿಗೆ ನೃತ್ಯ ನಿರ್ದೇಶನ ಮಾಡಿ, ಖ್ಯಾತರಾಗಿರುವ ನೃತ್ಯ ನಿರ್ದೇಶಕ ಭೂಷಣ್, ಆನಂತರ “ನಟಸಾರ್ವಭೌಮ”, ” ಬೆಲ್ ಬಾಟಮ್”, “ರಾಬರ್ಟ್” ಮುಂತಾದ ಸೂಪರ್ ಹಿಟ್ ಚಿತ್ರಗಳಿಗೂ‌ ನೃತ್ಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. “ರಾಜ ರಾಣಿ ರೋರರ್ ರಾಕೆಟ್” ಚಿತ್ರದ ಮೂಲಕ ಭೂಷಣ್ ನಾಯಕರಾಗಿ ಮತ್ತೊಂದು ಮೆಟ್ಟಿಲು ಏರುವ ಉತ್ಸಾಹದಲ್ಲಿದ್ದಾರೆ . ಪ್ರಸ್ತುತ ಈ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಸೆಪ್ಟೆಂಬರ್ ನಲ್ಲಿ ತೆರೆ ಕಾಣಲಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕೆಂಪೇಗೌಡ […]Read More

Phone icon
Call Now
Reach us!
WhatsApp icon
Chat Now