• January 1, 2026

Tags : movie

ಕನ್ನಡ ಚಿತ್ರಕ್ಕೆ ಲಂಡನ್ ಸ್ಟುಡಿಯೋದಲ್ಲಿ ಹಿನ್ನೆಲೆ ಸಂಗೀತ

ಆಮ್ಲೆಟ್, ಕೆಂಪಿರ್ವೆ ಖ್ಯಾತಿಯ ನಿರ್ದೇಶಕ ವೆಂಕಟ್ ಭಾರದ್ವಾಜ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ಮತ್ತೊಂದು ಬಹು ನಿರೀಕ್ಷಿತ ಚಿತ್ರ ‘ನಗುವಿನ ಹೂಗಳ ಮೇಲೆ’. ಕಥೆ, ಚಿತ್ರಕಥೆ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ನಿಭಾಯಿಸಿ ಸಿನಿಮಾವನ್ನು ತೆರೆ ಮೇಲೆ ತರಲು ಸಜ್ಜಾಗಿದ್ದಾರೆ ವೆಂಕಟ್ ಭಾರದ್ವಾಜ್. ಬಿಡುಗಡೆಯ ಸನಿಹದಲ್ಲಿರುವ ಚಿತ್ರತಂಡ ಸದ್ಯ ಹಿನ್ನೆಲೆ ಸಂಗೀತ ಯಶಸ್ವಿಯಾಗಿ ಮುಗಿಸಿದ ಸಂಭ್ರಮದಲ್ಲಿದೆ. ಚಿತ್ರದ ಸಂಗೀತ ನಿರ್ದೇಶಕ ಲವ್ ಪ್ರಾನ್ ಮೆಹತಾ ಲಂಡನ್ ನ Mellifluous ಸ್ಟುಡಿಯೋ ನಲ್ಲಿ ಚಿತ್ರದ ಹಿನ್ನೆಲೆ ಸಂಗೀತ, ಎಫೆಕ್ಟ್ಸ್, ಫೈನಲ್ ಮಿಕ್ಸಿಂಗ್ […]Read More

ಕನ್ನಡದಲ್ಲೂ ತೆರೆಗೆ ಬರ್ತಿದೆ ‘ ದಿ ಲೆಜೆಂಡ್’ ಸಿನಿಮಾ

ತಮಿಳುನಾಡಿನ ಖ್ಯಾತ ಉದ್ಯಮಿ ಅರುಲ್ ಸರವಣನ್ ದಿ ಲೆಜೆಂಡ್ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇದೇ ತಿಂಗಳ 28ರಂದು ಸಿನಿಮಾ ರಿಲೀಸ್ ಆಗ್ತಿದ್ದು, ವರ್ಲ್ಡ್ ವೈಡ್ ಅದ್ಧೂರಿಯಾಗಿ ಪ್ರಚಾರ ನಡೆಸಿರುವ ಸರವಣನ್ ಅಂಡ್ ಟೀಂ ಬೆಂಗಳೂರಿನಲ್ಲಿಯೂ ಪ್ರಚಾರ ಕಹಳೆ ಮೊಳಗಿಸಿದ್ದಾರೆ. ಸಿಲಿಕಾನ್ ಸಿಟಿಗೆ ಬಂದಿಳಿದ ಚಿತ್ರದ ನಾಯಕ ಸರವಣನ್, ಬಾಲಿವುಡ್ ಬ್ಯೂಟಿ ಊರ್ವಶಿ ರೌಟೇಲ, ರೈ ಲಕ್ಷ್ಮಿ ಮಾಧ್ಯಮದವರೊಟ್ಟಿಗೆ ಸಿನಿಮಾದ ಬಗ್ಗೆ ಒಂದಷ್ಟು ಅನುಭವ ಹಂಚಿಕೊಂಡಿರು. ನಾಯಕ ಸರವಣನ್ ಮಾತನಾಡಿ, ಸಿನಿಮಾ ಮಾಡಬೇಕು ಎಂಬ […]Read More

ಅಮೆಜಾನ್ ಪ್ರೈಮ್ ನಲ್ಲೂ “ಲಂಕೆ”ಯ ಕೈ ಹಿಡಿದ ಪ್ರೇಕ್ಷಕ

ಕೊರೋನ ಹೊಡೆತಕ್ಕೆ ಸಿಲುಕಿ ಚಿತ್ರರಂಗ ಅನುಭವಿಸಿದ ಕಷ್ಟ ಅಷ್ಟಿಷ್ಟಲ್ಲ. ಅಂತಹ ಸಮಯದಲ್ಲಿ ಅಂದರೆ, ಕಳೆದವರ್ಷ ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾದ ಚಿತ್ರ “ಲಂಕೆ” ಲೂಸ್ ಮಾದ ಯೋಗಿ ನಾಯಕನಾಗಿ ನಟಿಸಿ, ರಾಮ್ ಪ್ರಸಾದ್ ಎಂ.ಡಿ ನಿರ್ಮಿಸಿ, ನಿರ್ದೇಶಿಸಿರುವ “ಲಂಕೆ” ಚಿತ್ರ ಉತ್ತರ ಕರ್ನಾಟಕ ಭಾಗದ ಅಥಣಿ, ಜಮಖಂಡಿ ಮುಂತಾದ ಕಡೆ  ಈಗಲೂ ಪ್ರದರ್ಶನ ಕಾಣುತ್ತಿದೆ. ಇದರ ನಡುವೆ ಇತ್ತೀಚೆಗೆ ಅಮೆಜಾನ್ ಪ್ರೈಮ್ ನಲ್ಲಿ ಈ ಚಿತ್ರ ಬಿಡುಗಡೆಯಾಗಿದೆ. ಅಲ್ಲೂ ನೋಡುಗರಿಂದ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ. ಈಗಾಗಲೇ ಚಿತ್ರ 300 […]Read More

ವರಮಹಾಲಕ್ಷ್ಮೀ ಹಬ್ಬಕ್ಕಿಲ್ಲ ‘ರಾಘವೇಂದ್ರ’ನ ರಸದೌತಣ: ರಿಲೀಸ್ ಡೇಟ್ ಮುಂದೂಡಿದ ಚಿತ್ರತಂಡ

ಸ್ಯಾಂಡಲ್ ವುಡ್ ನ ಖ್ಯಾತ ಪ್ರೊಡಕ್ಷನ್ ಹೌಸ್ ಗಳಲ್ಲಿ ಹೊಂಬಾಳೆಯು ಒಂದು. ವಿಜಯ್ ಕಿರಗಂದೂರು ಒಡೆತನದ ಹೊಂಬಾಳೆ ಬ್ಯಾನರ್ ನಲ್ಲಿ ಸಾಕಷ್ಟು ಸಿನಿಮಾಗಳು ತಯಾರಾಗುತ್ತಿವೆ. ದೊಡ್ಡRead More

Phone icon
Call Now
Reach us!
WhatsApp icon
Chat Now