ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಮಿಂಚು ಹರಿಸಿದ್ದ ವಿಜಯ್ 2002 ರಿಂದ 2018ರ ವರೆಗೆ ತಂಡದಲ್ಲಿದ್ದರು. ಆ ಬಳಿಕ ಫಾರ್ಮ್ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದರು. ನಂತರ ತಂಡಕ್ಕೆ ಕಂಬ್ಯಾಕ್ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಹೇಳಿದ್ದಾರೆ ಟೀಂ ಇಂಡಿಯಾ ಪರ ಒಟ್ಟು 61 ಟೆಸ್ಟ್, 17 ಏಕದಿನ, 9 ಟಿ20 ಸೇರಿ ಒಟ್ಟು 87 ಪಂದ್ಯದಿಂದ 4,490 ರನ್ ಸಿಡಿಸಿದ್ದಾರೆ. 61 ಟೆಸ್ಟ್ ಪಂದ್ಯದಿಂದ 3,982 ರನ್ ಹೊಡೆದು ಟೆಸ್ಟ್ […]Read More
