• February 10, 2026

Tags : murder

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿಗಳ ಸುಳಿವು ನೀಡಿದವರಿಗೆ ಭಾರೀ ನಗದು ಬಹುಮಾನ

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳಿಗಾಗಿ ಪೊಲೀಸರು ಭಾರಿ ಶೋಧ ನಡೆಸುತ್ತಿದ್ದಾರೆ. ಇದೀಗ ಆರೋಪಿಗಳ ಪತ್ತೆಗೆ ಬಲೆ ಬೀಸಿರುವ ಖಾಕಿ ಪಡೆ ಆರೋಪಿಗಳ ಕುರಿತು ಮಾಹಿತಿ ನೀಡುವವರಿಗೆ ಬಾರಿ ನಗದು ಬಹುಮಾನ ಘೋಷಿಸಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಪ್ರಮುಖ ಆರೋಪಿಗಳ ಕುರಿತು ಮಾಹಿತಿ ನೀಡಿದವರಿಗೆ ಒಟ್ಟು 14 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ. ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಎನ್‌ಐಎ […]Read More

ಗಾಯಕಿ ವೈಶಾಲಿ ಸಾವಿಗೆ ಟ್ವಿಸ್ಟ್! ಸ್ನೇಹಿತೆಯಿಂದಲೇ ನಡೆಯಿತ ಕೊಲೆ?

ಗುಜರಾತ್ ನ ಜನಪ್ರಿಯ ಗಾಯಕಿ ವೈಶಾಲಿ ಬನ್ಸಾರ ಮೃತದೇಹ ಇತ್ತೀಚೆಗೆ ಅವರ ಕಾರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರಿಗೆ ಇದೀಗ ಅಘಾತಕಾರಿ ಮಾಹಿತಿಯೊಂದು ಸಿಕ್ಕಿದೆ. ವೈಶಾಲಿ ಅವರನ್ನು ಕೊಲೆ ಮಾಡಲಾಗಿದ್ದು ಸ್ನೇಹಿತೆಯೇ ಕೊಲೆ ಮಾಡಿದ್ದಾಳೆ ಎನ್ನುವುದು ತಿಳಿದು ಬಂದಿದೆ. ಮೃತ ವೈಶಾಲಿ ಫೇಸ್ ಬುಕ್ ಸ್ನೇಹಿತೆ ಬಬಿತ ಎನ್ನುವವಳು ವೈಶಾಲಿ ಅವರನ್ನು ಹಣಕ್ಕಾಗಿ ಕೊಲೆ ಮಾಡಿರುವುದು ತನಿಖೆಯಿಂದ ಬಯಲಾಗಿದೆ. ಮೃತ ಗಾಯಕಿ ವೈಶಾಲಿ ಹಾಗೂ ಸ್ನೇಹಿತ ಬಬಿತಾ ನಡುವೆ 25 ಲಕ್ಷ ರೂಪಾಯಿಯ […]Read More

ಮೃತ ಪ್ರವೀಣ್ ಕುಟುಂಬಕ್ಕೆ 50 ಲಕ್ಷ ಪರಿಹಾರದ ಚೆಕ್ ವಿತರಣೆ

ಮಂಗಳೂರು: ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ಹಾಗೂ ಬಿಜೆಪಿ ಪಕ್ಷದಿಂದ 25 ಲಕ್ಷ ಸೇರಿ ಒಟ್ಟು 50 ಲಕ್ಷ ರೂ. ರೂಪಾಯಿ ಚೆಕ್ ಅನ್ನು ಪ್ರವೀಣ್ ಕುಟುಂಬಸ್ಥರಿಗೆ ಸಿಎಂ ಬಸವರಾಜ ಬೊಮ್ಮಾಯಿ ಹಸ್ತಾಂತರಿಸಿದರು. ಸರ್ಕಾರದ ವತಿಯಿಂದ 25 ಲಕ್ಷ, ಬಿಜೆಪಿ ವತಿಯಿಂದ 25 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಪತ್ನಿಗೆ ನೀಡಾಯಿತು. ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಲಾ […]Read More

ಪ್ರವೀನ್ ನೆಟ್ಟೂರ್ ಹತ್ಯೆ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಂದು ಬರ್ಬರ ಕೊಲೆ

ಮಂಗಳೂರು: ಯುವ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಕುಮಾರ್‌ ನೆಟ್ಟೂರ್‌ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ ಬಳಿ ನಡೆದಿದೆ. ಫಾಜೀಲ್‌ ಮೃತ ದುರ್ದೈವಿ. ಸುರತ್ಕಲ್ ನಲ್ಲಿ ಎಸ್ ಕೆ ಮೊಬೈಲ್ ಅಂಗಡಿ ಬಳಿಕ ಫಾಜಿಲ್ ಮಂಗಲಪೇಟೆ ಮೇಲೆ ಅಪರಿಚಿತರ ತಂಡ ಮಾರಕಾಸ್ತ್ರದಿಂದ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಫಾಜೀಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧ ಸುರತ್ಕಲ್ ಠಾಣೆಯ ಪೋಲೀಸರು […]Read More

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್‌ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧಿಸಲಾಗಿದೆ. ಪ್ರವೀಣ್ ಕುಮಾರ್ ಹತ್ಯೆಯ ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸವಣೂರು ಮೂಲದ ಎಸ್ ಡಿ ಪಿಐ ಗ್ರಾಮ ಸಮೀತಿ ಮುಖಂಡ ಝಕೀರ್ (29) ಹಾಗೂ ಎಸ್ ಡಿಪಿಐ ಪಕ್ಷದ ಸಕ್ರೀಯ ಕಾರ್ಯಕರ್ತ ಶಫೀಕ್ (27) ಬೆಳ್ಳಾರೆ ಬಂಧಿತ ಆರೋಪಿಗಳು. ಪ್ರವೀಣ್ ಕುಮಾರ್ […]Read More

Phone icon
Call Now
Reach us!
WhatsApp icon
Chat Now