ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಚಿತ್ರದುರ್ಗ: ಪೋಕ್ಸೋ ಕಾಯಿದೆಯಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ ಬದಲಿಗೆ ನೂತನ ಸ್ವಾಮೀಜಿಯನ್ನು ನೇಮಕ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಮುರುಘಾ ಮಠದ ಶ್ರೀಗಳು ನ್ಯಾಯಾಂಗ ಬಂಧನದಲ್ಲಿರುವ ಕಾರಣ ದೈನಂದಿನ ಧಾರ್ಮಿಕ ಕಾರ್ಯಗಳು ಹಾಗೂ ಆಡಳಿತಾತ್ಮಕ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಹೋಗಲು ಕಷ್ಟವಾಗುತ್ತಿದೆ. ಹೀಗಾಗಿ ನೂತನ ಸ್ವಾಮೀಜಿ ನೇಮಕ ಮಾಡುವ ಅಗತ್ಯವಿದೆ ಎಂದು ಕೆಲ ಲಿಂಗಾಯತ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ. ಈ ಬಗ್ಗೆ ಚಿತ್ರದುರ್ಗದಲ್ಲಿ ಸಭೆ ನಡೆಸಿದ ವೀರಶೈವ ಲಿಂಗಾಯತ ಸಮಾಜದ ಮುಖಂಡರು, ಮಠಕ್ಕೆ ನೂತನ ಪೀಠಾಧಿಪತಿಗಳನ್ನು ನೇಮಿಸಬೇಕು. ಅಲ್ಲದೆ ಕಳಂಕಿತ […]Read More
