• February 10, 2026

Tags : muruga mutt

ಮುರುಘ ಮಠಕ್ಕೆ ಶೂದ್ರರನ್ನು ಪೀಠಾಧಿಪತಿಯನ್ನಾಗಿ ನೇಮಿಸಿ: ಮಾಜಿ ನಗರಸಭೆ ಅಧ್ಯಕ್ಷ

ಚಿತ್ರದುರ್ಗ: ಪೋಕ್ಸೋ ಪ್ರರಕಣದಲ್ಲಿ ಜೈಲು ಸೇರಿರುವ ಮುರುಘ ಮಠದ ಮುರುಘ ಶ್ರೀ ಸ್ಥಾನಕ್ಕೆ ನೂತನ ಪೀಠಾಧಿಪತಿ ನೇಮಿಸುವಂತೆ ದೊಡ್ಡ ಮಟ್ಟದಲ್ಲಿ ಕೂಗು ಕೇಳಿ ಬರುತ್ತಿದೆ. ಇದರ ಬೆನ್ನಲ್ಲೇ ಶೂನ್ಯ ಪೀಠ ಪರಂಪರೆಯ ಮುರುಘಾ ಮಠಕ್ಕೆ ಶೂದ್ರರನ್ನು ಪೀಠಾಧಿಪತಿಯಾಗಿ ನೇಮಿಸುವಂತೆ ಚಿತ್ರದುರ್ಗ ನಗರಸಭೆಯ ಮಾಜಿ ಅಧ್ಯಕ್ಷ ಬಿ.ಕಾಂತರಾಜ್ ಹೇಳಿಕೆ ನೀಡಿದ್ದು ಈ ಹೇಳಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಮುರುಘಾ ಶ್ರೀ  ಬದಲಾವಣೆಗೆ ಸಭೆ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂತರಾಜ್, ಶೂನ್ಯಪೀಠದ ಪರಂಪರೆಯ ಮಠದಲ್ಲಿ ಸರ್ವಧರ್ಮ, ಜಾತಿಗಳಿಗೂ […]Read More

Phone icon
Call Now
Reach us!
WhatsApp icon
Chat Now