• March 18, 2026

Tags : myna

ಮಳೆಯಲ್ಲಿ ನಡೆಯುವ ಪ್ರೇಮಕಥೆ ಹೇಳಲು ಹೊರಟ ‘ಮೈನಾ’ ನಾಗಶೇಖರ್

ಸಂಜು ವೆಡ್ಸ್ ಗೀತಾ, ಮೈನಾ, ಅಮರ್ ನಂಥಾ ಅದ್ಭುತ ದೃಶ್ಯಕಾವ್ಯಗಳನ್ನು ಕನ್ನಡ ಬೆಳ್ಳಿ ತೆರೆಗೆ ಕೊಡುಗೆಯಾಗಿ ನೀಡಿದ ನಾಗಶೇಖರ್ ಈಗೇನು ಮಾಡ್ತಿದ್ದಾರೆ ಎನ್ನುವ ಪ್ರಶ್ನೆಗೆ ಅವರೇ ಮಾಧ್ಯಮದ ಮುಂದೆಬಂದು ಉತ್ತರ ನೀಡಿದ್ದಾರೆ. ನಾಗಶೇಖರ್ ನಾಯಕನಾಗಿ ನಟಿಸಿ, ನಿರ್ದೇಶಿಸುತ್ತಿರುವ “ನವೆಂಬರ್ ಮಳೆಯಲ್ ನಾನುಂ ಅವಳುಂ” ಚಿತ್ರದ ಶೂಟಿಂಗ್ ನಡೆಯುತ್ತಿದ್ದ ಬೆಂಗಳೂರಿನ ಮಿನರ್ವ ಮಿಲ್ ಆವರಣದಲ್ಲಿ ತಮ್ಮ ಮುಂಬರುತ್ತಿರುವ ಪ್ರಾಜೆಕ್ಟ್‌ ಗಳ ಬಗ್ಗೆ ವಿವರಿಸಿದರು. ಮಳೆಯ ಸೀನೊಂದರ ಚಿತ್ರೀಕರಣ ನಡೆಸಿದ ನಂತರ ನಡೆದ ಅಲ್ಲೇ ನಡೆದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ತಂಡದ […]Read More

Phone icon
Call Now
Reach us!
WhatsApp icon
Chat Now