ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ವಜ್ರಕಾಯ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಭಾ ನಟೇಶ್ ಸದ್ಯ ಟಾಲಿವುಡ್ ನಲ್ಲಿ ಸದ್ದು ಮಾಡ್ತಿದ್ದಾರೆ. ಈ ಮಧ್ಯೆ ನಭಾ ನಟೇಶ್ ಸಹೋದರ ಗಾಂಧಿನಗರಕ್ಕೆ ಎಂಟ್ರಿಕೊಡಲು ಸಜ್ಜಾಗಿದ್ದಾರೆ. ಟಾಲಿವುಡ್ ನಲ್ಲಿ ನೆಲೆಯೂರಿರುವ ನಭಾ ನಟೇಶ್ ಸಹೋದರ ನಹುಷ್ ಚಕ್ರವರ್ತಿ ಕನ್ನಡ ಸಿನಿಮಾದ ಮೂಲಕ ಬಣ್ಣದ ಜಗತ್ತಿಗೆ ಕಾಲಿಡುತ್ತಿದ್ದಾರೆ. ಗಣೇಶ್ ಪರಶುರಾಮ್ ನಿರ್ದೇಶನದ ಸಿನಿಮಾದ ಮೂಲಕ ನಹುಷ್ ಸಿನಿ ರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ವಿಭಿನ್ನ ಕಾನ್ಸೆಪ್ಟ್ […]Read More
