• January 1, 2026

Tags : nagachaitanya

ಅನಾರೋಗ್ಯದ ಸುದ್ದಿ ಬೆನ್ನಲ್ಲೆ ಸಮಂತಾರನ್ನು ಭೇಟಿ ಮಾಡಲಿದ್ದಾರೆ ನಾಗಚೈತನ್ಯ

ಟಾಲಿವುಡ್ ನಟಿ ಸಮಂತಾ `ಮೈಯೋಸಿಟಿಸ್’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಇತ್ತೀಚೆಗಷ್ಟೇ ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದರು. ಈ ಸುದ್ದಿಯ ಬೆನ್ನಲ್ಲೆ ಸಮಂತಾ ಕುರಿತ ಮತ್ತೊಂದು ಸುದ್ದಿಯೊಂದು ಹರಿದಾಡುತ್ತಿದೆ. ಸಮಂತಾಗೆ ಅನಾರೋಗ್ಯದಿಂದಾಗಿ ಸಾಕಷ್ಟು ನೋವಿ ಅನುಭವಿಸಿದ್ದಾರೆ. ಆರೋಗ್ಯ ಕೈಕೊಟ್ಟ ಬೆನ್ನಲ್ಲೇ ಮಾಜಿ ಪತ್ನಿ ಸಮಂತಾರನ್ನು ನಾಗಚೈತನ್ಯ ಭೇಟಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸಮಂತಾ `ಮೈಯೋಸಿಟಿಸ್’ ಕಾಯಿಲೆಯಿಂದ ಬಳುತ್ತಿರುವುದು ಹೇಳಿಕೊಂಡಿದ್ದು ಆದಷ್ಟು ಬೇಗ ಅದರಿಂದ ಆಚೆ ಬರುವುದಾಗಿ ಹೇಳಿದ್ದಾರೆ,. ಸಮಂತಾರಾ ಆರೋಗ್ಯದ ಸುದ್ದಿ ತಿಳಿದ ಸಾಕಷ್ಟು […]Read More

‘ಥ್ಯಾಂಕ್ ಯೂ’ ಬಳಿಕ ಮತ್ತೊಂದು ಸಿನಿಮಾದಲ್ಲಿ ನಾಗಚೈತನ್ಯ ನಟನೆ: ಇಂದಿನಿಂದಲೇ ಶುರು ಶೂಟಿಂಗ್

ಸಾಕಷ್ಟು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ನಾಗಚೈತನ್ಯ ಹಾಗೂ ಸಮಂತಾ ಮದುವೆಯಾದ ಕೆಲವೇ ಕೆಲವು ವರ್ಷಗಳಲ್ಲಿ ಬೇರೆ ಬೇರೆಯಾಗಿದ್ದರು. ಇವರಿಬ್ಬರ ಡಿವೋರ್ಸ್ ಗೆ ಕಾರಣ ಏನು ಎಬ್ಬಂದು ಇನ್ನೂ ನಿಗೂಡವಾಗಿಯೇ ಉಳಿದಿದೆ. ಡಿವೋರ್ಸ್ ಬಳಿಕ ಸಮಂತಾ ಒಂದರ ಹಿಂದೊಂದರಂತೆ ಹಿಟ್ ಸಿನಿಮಾಗಳಲ್ಲಿ ನಟಿಸುತ್ತಿದ್ದರೆ ಇತ್ತ ನಾಗಚೈತನ್ಯ ನಟನೆಯ ಸಿನಿಮಾಗಳು ಬಾಕ್ಸ್ ಅಫೀಸ್ ನಲ್ಲಿ ಮಕಾಡೆ ಮಲಗುತ್ತಿವೆ. ಥ್ಯಾಂಕ್ ಯೂ ಸಿನಿಮಾದ ಬಳಿಕ ನಾಗಚೈತನ್ಯ ಸಿನಿ ಕರಿಯರ್ ಬಗ್ಗೆ ಆತಂಕ ಎದುರಾಗಿತ್ತು. ಥ್ಯಾಂಕ್ ಯೂ ಚಿತ್ರಕ್ಕೂ ಮೊದಲು ನಾಗಚೈತನ್ಯ […]Read More

ರಾಕಿಂಗ್ ಸ್ಟಾರ್ ಯಶ್ ನನ್ನ ಫೇವರಿಟ್ ನಟ ಎಂದ ನಾಗಚೈತನ್ಯ

ಟಾಲಿವುಡ್ ನಟ ನಾಗಚೈತನ್ಯ ಇದೇ ಮೊದಲ ಭಾರಿಗೆ ಬಿಟೌನ್ ಗೆ ಎಂಟ್ರಿಕೊಟ್ಟಿದ್ದಾರೆ. ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಚಿತ್ರದಲ್ಲಿ ನಾಗಚೈತನ್ಯ ಬಣ್ಣ ಹಚ್ಚಿದ್ದು ಇಂದು ಸಿನಿಮಾ ಸಾಕಷ್ಟು ಅದ್ದೂರಿಯಾಗಿ ರಿಲೀಸ್ ಆಗಿದೆ. ಲಾಲ್ ಸಿಂಗ್ ಚಡ್ಡಾ ಸಿನಿಮಾದ ಪ್ರಯುಕ್ತ ಮಾಧ್ಯಮಗಳ ಜೊತೆ ಮಾತನಾಡಿದ ನಾಗಚೈತನ್ಯ ಸಾಕಷ್ಟು ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಇದೀಗ ನಾಗ ಚೈತನ್ಯ ಕನ್ನಡದ ಸ್ಟಾರ್, ಪ್ಯಾನ್ ಇಂಡಿಯಾ ಹೀರೋ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಮಾತನಾಡಿದ್ದಾರೆ.  ಆಂಗ್ಲ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ನಾಗ […]Read More

Phone icon
Call Now
Reach us!
WhatsApp icon
Chat Now