ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ 10 ತಿಂಗಳಾಗಿದೆ. ಆದರೆ ಇಂದಿಗೂ ಲಕ್ಷಾಂತರ ಅಭಿಮಾನಿಗಳ ಮನಸ್ಸಲ್ಲಿ ಅಪ್ಪು ಅಮರರಾಗಿದ್ದಾರೆ. ಅಪ್ಪು ಹೆಸರನ್ನು ಜೀವಂತವಾಗಿಡುವ ಕೆಲಸವನ್ನು ಅವರ ಅಭಿಮಾನಿಗಳು ಮಾಡ್ತಿದ್ದಾರೆ. ಇದೀಗ ನಟ ಶಿವರಾಜ್ ಕುಮಾರ್ ಮಗುವೊಂದಕ್ಕೆ ಅಪ್ಪು ಹೆಸರನ್ನು ನಾಮಕರಣ ಮಾಡಿದ್ದಾರೆ. ಅಭಿಮಾನಿಗಳು ಅಪ್ಪು ಅವರನ್ನು ನಟ ಶಿವರಾಜ್ ಕುಮಾರ್ ಅವರಲ್ಲಿ ಕಾಣುತ್ತಿದ್ದಾರೆ. ಅಲ್ಲದೆ ಅಪ್ಪು ಅವರು ಬಿಟ್ಟು ಹೋಗಿರುವ ಕೆಲಸಗಳನ್ನು ಶಿವರಾಜ್ ಕುಮಾರ್ ಮುಂದುವರೆಸಿಕೊಂಡು ಹೋಗ್ತಿದ್ದಾರೆ. ಮೈಸೂರಿನ ಮಕ್ಕಳ ಜವಬ್ದಾರಿಯನ್ನು ಶಿವಣ್ಣ ದಂಪತಿಗಳು ನಡೆಸಿಕೊಂಡು […]Read More
