• February 10, 2026

Tags : namma metro

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸದ್ಯದಲ್ಲೇ ಆರಂಭವಾಗಲಿದೆ ಎಲೆಕ್ಟ್ರಿಕ್ ಮಿನಿ ಬಸ್

ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯಿಂದ ಜನ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಾಡುವುದೇ ಕಷ್ಟವಾಗಿದೆ. ಇದೇ ಕಾರಣಕ್ಕೆ ಬಿಎಂಟಿಸಿ ಹೊಸ ಹೊಸ ಪ್ರಯೋಗಕ್ಕೆ ಮುಂದಾಗಿದ್ದೆ. ಈಗಾಗ್ಲೆ ನಮ್ಮ ಮೆಟ್ರೋ ಬಂದ ಬಳಿಕ ಪ್ರಯಾಣಿಕರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಈ ಮಧ್ಯೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರದ 13 ಕೋಟಿ ಅನುದಾನದಿಂದ ಮಿನಿ ಎಲೆಕ್ಟ್ರಿಕ್ ಕಂಡಕ್ಟರ್ ಲೇಸ್ ಬಸ್ ಸೇವೆ ನೀಡಲು ಬಿಎಂಟಿಸಿ ಮುಂದಾಗಿದೆ. ಮೆಟ್ರೋ ನಿಲ್ದಾಣದಿಂದ ಇತರ ಸ್ಥಳಗಳಿಗೆ ಹೋಗಲು ಅನುಕೂಲವಾಗುವಂತೆ 100 […]Read More

Phone icon
Call Now
Reach us!
WhatsApp icon
Chat Now