• January 1, 2026

Tags : narendra modi

ರಿಷಬ್ ಶೆಟ್ಟಿ ಜೊತೆ ಕೂತು ‘ಕಾಂತಾರ’ ನೋಡ್ತಾರಾ ಪ್ರಧಾನಿ ಮೋದಿ?

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸದ್ದು ಮಾಡುತ್ತಲೆ ಇದೆ. ಚಿತ್ರ ಬಿಡುಗಡೆ ಆಗಿ ನಾಲ್ಕು ವಾರಗಳಾಗುತ್ತ ಬಂದಿದ್ದರು ಸಾಕಷ್ಟು ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಇದೀಗ ಈ ಸಿನಿಮಾದ ಕುರಿತಾದ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡದ ಜೊತೆಗೆ ಪರಭಾಷೆಯ ಕಲಾವಿದರು ಕಾಂತಾರ ಸಿನಿಮಾಗೆ ಮನ ಸೋತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗ್ಲೆ ಪರಭಾಷೆಗೆ ಡಬ್ ಆಗಿ ಬಿಡುಗಡೆ ಆಗಿರುವ ಕಾಂತಾರ ಅಲ್ಲೂ […]Read More

ಆರೋಗ್ಯ ಚೇತರಿಕೆಗೆ ಹೋರಾಡಿದ ನನ್ನ ಗಂಡ ನಿಜವಾದ ಹೋರಾಟಗಾರ: ರಾಜು ಶ್ರೀವಾತ್ಸವ್ ಪತ್ನಿ

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಿವುಡ್ ಖ್ಯಾತ ಕಾಮಿಡಿ ನಟ ರಾಜು ಶ್ರೀವತ್ಸವ್ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ವೈದ್ಯರು ರಾಜು ಅವರ ಆರೋಗ್ಯ ಚೇತರಿಕೆಗೆ ಸಾಕಷ್ಟು ಶ್ರಮ ಹಾಕಿದ್ದರು. ಆದರೆ ಏಕಾಏಕಿ ರಾಜು ಅವರಿಗೆ ಜ್ವರ ಕಾಣಿಸಿಕೊಂಡು ಕೊನೆಯುಸಿರೆಳೆದಿದ್ದಾರೆ. ಪತಿಯ ನಿಧನದ ಬಳಿಕ ಮಾಧ್ಯಮಗಳೊಂದಿ ಮಾತನಾಡಿದ ರಾಜು ಶ್ರೀವಾತ್ಸವ್ ಪತ್ನಿ ಶಿಖಾ, ಕೊನೆಯ ದಿನಗಳಲ್ಲಿ ಆರೋಗ್ಯ ಸುಧಾರಿಸಲು ಸಾಕಷ್ಟು ಹೋರಾಡಿದ್ದರು. 41 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಅವರ […]Read More

ಒಂದು ದಿನ ಬಿಡುವು ಮಾಡಿಕೊಂಡು ಜನ್ಮ ದಿನ ಆನಂದಿಸಿ: ಮೋದಿಗೆ ಶಾರುಖ್ ಖಾನ್

ಇಂದು ಪ್ರಧಾನಿ ನರೇಂದ್ರ ಮೋದಿಯವರ 72 ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಸಾಕಷ್ಟು ಕಡೆಗಳಲ್ಲಿ ಸಮಾಜಮುಖಿ ಕೆಲಸಗಳನ್ನು ನಡೆಸಲಾಗಿದೆ. ಮೋದಿ ಹುಟ್ಟುಹಬ್ಬಕ್ಕೆ ರಾಜಕೀಯ ರಂಗದವರು, ಗಣ್ಯರು, ಸಿನಿಮಾ ರಂಗದವರು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಕೂಡ ಮೋದಿ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದು ಜನ್ಮದಿನದಂದು ರಜೆ ತೆಗೆದುಕೊಂಡು ಆನಂದಿಸಿ ಎಂದಿದ್ದಾರೆ. ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಮೋದಿ ಹುಟ್ಟುಹಬ್ಬಕ್ಕೆ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ನಮ್ಮ ದೇಶ […]Read More

ಶಕ್ತಿ, ಸ್ಫೂರ್ತಿ ಸದಾ ನಿಮ್ಮೊಂದಿಗಿರಲಿ: ಮೋದಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ನಟಿ ರಮ್ಯಾ

ಇಂದು ಪ್ರಧಾನಿ ನರೇಂದ್ರ ಮೋದಿಯವರ 72ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ರಾಜಕಾರಣಿಗಳು, ಸಿನಿಮಾ ರಂಗದವರು, ಉದ್ಯಮಿಗಳು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಮೋದಿ ಬರ್ತಡೇ ಪ್ರಯುಕ್ತ ಸಾಕಷ್ಟು ಕಡೆ ಸಮಾಜಮುಖಿ ಕೆಲಸಗಳನ್ನು ಮಾಡಲಾಗುತ್ತಿದೆ. ಸದ್ಯ ನಟಿ ರಮ್ಯಾ ಕೂಡ ಮೋದಿಗೆ ಶುಭ ಹಾರೈಸಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ಮೋದಿಗೆ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಮೋಹಕ ತಾರೆ ರಮ್ಯಾ, ಶಕ್ತಿ, ಸ್ಫೂರ್ತಿ ಸದಾ ನಿಮ್ಮೊಂದಿಗಿರಲಿ ಎಂದು ಟ್ವೀಟ್ ಮಾಡಿದ್ದಾರೆ. ರಮ್ಯಾ ಶುಭ ಹಾರೈಸುತ್ತಿದ್ದಂತೆ ಸಾಕಷ್ಟು […]Read More

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನೆಲೆ: ದೇಶಕ್ಕೆ ಬರುತ್ತಿವೆ 8 ಚಿರತೆಗಳು

ಇಂದು ಪ್ರಧಾನಿ ನರೇಂದ್ರ ಮೋದಿಗೆ 72ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದಿಂದ ಅಳಿವಿನಂಚಿನಲ್ಲಿರುವ ಚಿರತೆಗಳು ಭಾರತಕ್ಕೆ ಬರಲಿವೆ. ನಮೀಬಿಯಾದ ಐದು ಹೆಣ್ಣು ಹಾಗೂ ಮೂರು ಗಂಡು ಚಿರತೆಗಳನ್ನು ಹೊತ್ತು ವಿಂಡ್ ಹೋಕ್ ನ ಹೋಸಿಯಾ ಕುಟಾಕೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಹೊರಡಲಿದೆ. ವಿಶೇಷ B747 ವಿಮಾನವು 8 ಚಿರತೆಗಳನ್ನು ಹೊತ್ತು ಹೊರಡಲಿದ್ದು ನಮೀಬಿಯಾದಿಂದ ನೇರವಾಗಿ ಭಾರತಕ್ಕೆ ಬಂದಿಳಿಯಲಿದೆ.  ಈ ಬೃಹತ್ ವಿಮಾನವು 16 ಗಂಟೆಗಳ ಕಾಲ ಹಾರುವ ಸಾಮರ್ಥ್ಯ ಹೊಂದಿದ್ದು ಎಲ್ಲಿಯೂ ನಿಲ್ಲದೆ […]Read More

Phone icon
Call Now
Reach us!
WhatsApp icon
Chat Now