• March 15, 2026

Tags : national award movie

ರಾಷ್ಟ್ರಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾಗೆ ಸಾಥ್ ನೀಡಿ ಅಪ್ಪು ಫ್ಯಾನ್ಸ್

ಡೊಳ್ಳು ಸಿನಿಮಾ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ‌. ಇದೇ 26ರಂದು ರಾಜ್ಯಾದ್ಯಂತ ಚಿತ್ರ ತೆರೆಗಪ್ಪಳಿಸಲಿದೆ. ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿನಿಮಾ  ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪ್ರಶಸ್ತಿಗೆ ಪುರಸ್ಕೃತವಾಗಿರುವ ಹಾಗೂ ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿಯೂ ಮನ್ನಣೆ ಪಡೆದಿರುವ ಈ ಸಿನಿಮಾ ತನ್ನ ವಿಭಿನ್ನ ಕಂಟೆಂಟ್ ನಿಂದ ಗಮನ ಸೆಳೆಯುತ್ತಿದೆ. ಟೈಟಲ್ ಹೇಳುವಂತೆ ಇದು ಜನಪದ ಕಲೆ‌ ಡೊಳ್ಳು ಸುತ್ತ ಸಾಗುವ ಕಥೆಯಾಗಿದ್ದು, ಈ ಚಿತ್ರದ ಮೂಲಕ ನಿರ್ದೇಶಕ ಪವನ್ ಒಡೆಯರ್ ನಿರ್ಮಾಪಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ರಿಲೀಸ್ […]Read More

Phone icon
Call Now
Reach us!
WhatsApp icon
Chat Now