• March 14, 2026

Tags : nayanatara

ಬಾಡಿಗೆ ತಾಯಿ ಮೂಲಕ ನಯನತಾರಾ ಮಗು ಪಡೆದ ಪ್ರಕರಣ: ಆಸ್ಪತ್ರೆ ಬಂದ್ ಮಾಡಲು

ತಮಿಳು ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ನಯನತಾರಾ ಹಾಗೂ ವಿಘ್ನೇಶ್ ಶಿವನ್ ದಂಪತಿ ಬಾಡಿಗೆ ತಾಯಿ ಮೂಲಕ ಅವಳಿ ಮಕ್ಕಳ ಪೋಷಕರಾಗಿದ್ದಾರೆ. ಬಾಡಿಗೆ ಪೋಷಕರಾದ ಬೆನ್ನಲೆ ದಂಪತಿಗಳ ವಿರುದ್ಧ ಸಾಕಷ್ಟು ಆರೋಪ ಕೇಳಿ ಬಂದಿತ್ತು. ಇದೀಗ ಪ್ರರಕಣ ತನಿಖೆ ಮುಗಿದಿದ್ದು ದಂಪತಿಗಳು ಬಾಡಿಗೆ ಪೋಷಕರಾಗುವ ವೇಳೆ ದಂಪತಿಗಳು ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ ಎಂದು ತಿಳಿದು ಬಂದಿದೆ. ಕಳೆದ ಆರು ವರ್ಷಗಳ ಹಿಂದೆಯೇ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಕಳೆದ ಐದು ತಿಂಗಳ […]Read More

ಮನೆಗೆ ಮಕ್ಕಳು ಬಂದ ಖುಷಿಯಲ್ಲಿರುವ ನಯನತಾರ, ವಿಘ್ನೇಶ್: ತನಿಖೆಗೆ ಆದೇಶಿಸಿದ ತಮಿಳುನಾಡು ಸರ್ಕಾರ

ಕಳೆದ ನಾಲ್ಕು ತಿಂಗಳ ಹಿಂದೆ ನಿರ್ದೇಶಕ ವಿಘ್ನೇಶ್ ಶಿವನ್ ಕೈ ಹಿಡಿದ ನಟಿ ನಯನತಾರಾ ಇದೀಗ ಬಾಡಿಗೆ ತಾಯಿಯ ಮೂಲಕ ಅವಳಿ ಗಂಡು ಮಕ್ಕಳನ್ನು ಪಡೆದಿದ್ದಾರೆ. ತಾವು ಫೋಷಕರಾಗುತ್ತಿರುವ ಕುರಿತು ವಿಘ್ನೇಶ್ ಶಿವನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಮನೆಗೆ ಮಕ್ಕಳು ಬಂದ ಖುಷಿಯಲ್ಲಿರುವ ದಂಪತಿಗಳಿಗೆ ತಮಿಳು ನಾಡು ಸರ್ಕಾರ ಶಾಕ್ ನೀಡಿದೆ. ಬಾಡಿಗೆ ತಾಯ್ತನದ ಕುರಿತು ಸರಕಾರವು ಹಲವು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನಯನತಾರಾ ಮತ್ತು ವಿಘ್ನೇಶ್ ಶಿವನ್ ಗಾಳಿಗೆ ತೂರಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ ತಮಿಳು […]Read More

ಅವಳಿ ಮಕ್ಕಳ ಪೋಷಕರಾದ ನಟಿ ನಯನತಾರ, ವಿಘ್ನೇಶ್ ಶಿವನ್

ಮದುವೆಯಾದ ನಾಲ್ಕೇ ನಾಲ್ಕು ತಿಂಗಳಿಗೆ ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಯನತಾರಾ ಹಾಗು ನಿರ್ದೇಶಕ ವಿಘ್ನೇಶ್ ಶಿವನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಬಾಡಿಗೆ ತಾಯಿಯ ಮೂಲಕ ಅವಳಿ ಮಕ್ಕಳಿಗೆ ವಿಘ್ನೇಶ್ ಶಿವನ್ ಹಾಗೂ ನಯನತಾರಾ ದಂಪತಿ ಪಾಲಕರಾಗಿದ್ದಾರೆ. ಕಳೆದ ಕೆಲ ತಿಂಗಳ ಹಿಂದಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದ ವಿಘ್ನೇಶ್ ಶಿವನ್ ನಯನತಾರ ನನ್ನ ಮಕ್ಕಳ ತಾಯಿಯಾಗಲಿದ್ದಾರೆ ಎಂದು ಬರೆದುಕೊಂಡಿದ್ದರು. ಆ ಬಳಿಕ ಜೂನ್ 9ರಂದು ಮಹಾಬಲೀಪುರಂನ ರೆಸಾರ್ಟ್ ಒಂದಲ್ಲಿ ಈ ಜೋಡಿ ಸಾಕಷ್ಟು ಅದ್ದೂರಿಯಾಗಿ […]Read More

ಲೇಡಿ ಸೂಪರ್ ಸ್ಟಾರ್ ನಯನತಾರಾ ನಿರ್ಧರದಿಂದ ಬೇಸರಕೊಂಡ ಅಭಿಮಾನಿಗಳು

ತಮಿಳು ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ನಟಿ ನಯನತಾರಾ ಮದುವೆಯ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ನಿರ್ದೇಶಕ ವಿಘ್ನೇಶ್ ಶಿವನ್ ಕೈ ಹಿಡಿದ ನಯನತಾರಾ ಸಿನಿಮಾಗಳ ಜೊತೆಗೆ ವೈಯಕ್ತಿಯ ಜೀವನಕ್ಕೂ ಟೈಂ ನೀಡ್ತಿದ್ದಾರೆ. ಆದ್ರೆ ಇದೀಗ ಲೇಡಿ ಸೂಪರ್ ಸ್ಟಾರ್ ಅಭಿಮಾನಿಗಳಿಗೆ ಶಾಕ್ ನೀಡುವಂತ ಸುದ್ದಿಯೊಂದು ಕಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ನಟಿ ನಯನತಾರಾಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಆಕೆಯ ಸಿನಿಮಾಗಾಗಿ ಕಾದು ಕೂರ್ತಿರ್ತಾರೆ. ಆದ್ರೆ ಇದೀಗ ನಯನತಾರಾ ಫ್ಯಾನ್ಸ್ ಸುದ್ದಿಯೊಂದನ್ನು ಕೇಳಿ ಬೇಸರಕೊಂಡಿದ್ದಾರೆ. ಹೌದು. […]Read More

ಚಿರಂಜೀವಿ ಹುಟ್ಟುಹಬ್ಬಕ್ಕೆ ಗಾಡ್ ಫಾದರ್ ಗಿಫ್ಟ್: ಮೆಗಾಸ್ಟಾರ್ ಜೊತೆ ಸೂಪರ್ ಸ್ಟಾರ್ ಎಂಟ್ರಿ

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗೆ ಇಂದು 67ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಚಿರಂಜೀವಿಗೆ ಅಭಿಮಾನಿಗಳು, ಸಿನಿಮಾ ನಟ, ನಟಿಯರು, ರಾಜಕೀಯ ಗಣ್ಯರು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಮೆಗಾಸ್ಟಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಗಾಡ್ ಫಾದರ್ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಗಾಡ್ ಫಾದರ್ ಮಲಯಾಳಂನ ಸೂಪರ್ ಹಿಟ್ ಲೂಸಿಫರ್ ಸಿನಿಮಾದ ರಿಮೇಕ್ ಆಗಿದ್ದು ದೊಡ್ಡ ಮಟ್ಟದಲ್ಲಿ ಸಕಸ್ಸ್ ಆಗಿತ್ತು. ಆದರೂ ಕೂಡ ಚಿರಂಜೀವಿಯ ಗಾಡ್ ಫಾದರ್ […]Read More

ಸ್ಪೇನ್ ನಲ್ಲಿ ಧ್ವಜ ಹಿಡಿದ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ನಯನತಾರ-ವಿಘ್ನೇಶ್

ಇಡೀ ದೇಶ 75ನೇ ಸ್ವಾತಂತ್ರ್ಯ ಮಹೋತ್ಸವದ ಸಂಭ್ರಮದಲ್ಲಿ ಮಿಂದೆದಿದೆ. ಮೋದಿ ಕರೆ ನೀಡಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡಿದೆ. ಅತ್ತ ಸೆಲೆಬ್ರಿಟಿಗಳು ಕೂಡ ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಸದ್ಯ ವಿದೇಶದಲ್ಲಿ ಹಾಲಿಡೇ ಎಂಜಾಯ್ ಮಾಡುತ್ತಿರುವ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಕೂಡ ಸ್ವಾತಂತ್ರ್ಯೋತ್ಸವದ ಖುಷಿಯಲ್ಲಿ ಕಾಲ ಕಳೆದಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ತಮಿಳು ಲೇಡಿ […]Read More

ಪತಿ ಮಾಡಿದ ಯಡವಟ್ಟು ಕೆಲಸದಿಂದ ಆಸ್ಪತ್ರೆಗೆ ದಾಖಲಾದ ನಯನತಾರಾ

ಲೇಡಿ ಸೂಪರ್ ಸ್ಟಾರ್ ನಯನತಾರಾ ಮದುವೆಯ ಬಳಿಕ ಮತ್ತೆ ಮತ್ತೆ ಸುದ್ದಿಯಾಗ್ತಿದ್ದಾರೆ. ಮದುವೆಯಾಗಿ ಕೆಲ ತಿಂಗಳು ಕಳೆಯುವುದರೊಳಗೆ ನಯನತಾರಾ ಆಸ್ಪತ್ರೆಗೆ ದಾಖಲಾಗಿದ್ದು ಇದಕ್ಕೆಲ್ಲಾ ಪತಿ ವಿಘ್ನೇಶ್ ಮಾಡಿದ ಯಡವಟ್ಟೇ ಕಾರಣ ಎನ್ನಲಾಗುತ್ತಿದೆ. ಹೊಸ ದಂಪತಿ ನಯನತಾರಾ ಹಾಗೂ ವಿಘ್ನೇಶ್ ಸದಾ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗ್ತಿದ್ದಾರೆ. ಮದುವೆಯ ಆರಂಭದಲ್ಲಿ ಕೆಲವೊಂದು ಸಮಸ್ಯೆಗಳನ್ನು ಮಾಡಿಕೊಂಡಿದ್ದ ದಂಪತಿಗಳು ಬಳಿಕ ಹೊಸ ಮನೆ ಖರೀದಿಸಿ ಸುದ್ದಿಯಾಗಿದ್ದರು. ಆದ್ರೆ ಇದೀಗ ನಯನತಾರಾ ಆಸ್ಪತ್ರೆಗೆ ದಾಖಲಾಗಿರೋದು ಚಿತ್ರರಂಗದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮುದ್ದಿನ ಪತ್ನಿಗಾಗಿ […]Read More

ನಯನತಾರಾಗೆ ಅವಮಾನ ಮಾಡಿಲ್ಲ: ಸ್ಪಷ್ಟನೆ ನೀಡಿದ ಕರಣ್ ಜೋಹರ್

ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋ ಸಾಕಷ್ಟು ಗಮನ ಸೆಳೆಯುತ್ತಿದೆ. ಈ ಬಾರಿ ಸೀಸನ್ 7 ಮೂಲಕ ಕರಣ್ ಜೋಹರ್ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಕರಣ್ ಕೇಳುವ ನೇರಾ ನೇರಾ ಪ್ರಶ್ನೆಗಳಿಂದ ಸಾಕಷ್ಟು ಭಾರಿ ವಿವಾದಗಳು ಹುಟ್ಟಿಕೊಂಡಿದೆ. ಸದ್ಯ ಕರಣ್ ಜೋಹರ್ ಕೇಳಿದ ಪ್ರಶ್ನೆಯೊಂದಕ್ಕೆ ನಯನತಾರಾ ಅಭಿಮಾನಿಗಳು ಫುಲ್ ಗರಂ ಆಗಿದ್ದು, ಈ ಬಗ್ಗೆ ಕರಣ್ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಕಾಫಿ ವಿತ್ ಕರಣ್ ಶೋನಲ್ಲಿ ನಟಿ ಸಮಂತಾ ಭಾಗಿಯಾಗಿದ್ದರು. ಸಮಂತ ಹಾಗೂ ನಯನತಾರಾ […]Read More

ವದಂತಿಗಳಿಗೆ ಬ್ರೇಕ್ ಹಾಕಿದ ನೆಟ್ ಫ್ಲಿಕ್ಸ್: ನಯನತಾರಾ, ವಿಘ್ನೇಶ್ ಮದುವೆ ಪ್ರಸಾರವಾಗೋದು ಖಚಿತ

ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಕಳೆದ ತಿಂಗಳು ಅದ್ದೂರಿಯಾಗಿ ಹಸೆಮಣೆ ಏರಿದ್ದಾರೆ. ಮದುವೆ ಸಮಾರಂಭಕ್ಕೆ ಕೇವಲ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿದ್ದು ಮದುವೆಯ ಕೆಲವೊಂದು ಫೋಟೋಗಳನ್ನು ಮಾತ್ರವೇ ಹಂಚಿಕೊಳ್ಳಲಾಗಿತ್ತು. ಮದುವೆಯಲ್ಲಿ ಯಾರು ಫೋಟೋ ಹಾಗೂ ವಿಡಿಯೋ ಚಿತ್ರೀಕರಣಕ್ಕೆ ನಿರ್ಬಂಧ ಹೇರಲಾಗಿತ್ತು. ಈ ಮುದ್ದು ಜೋಡಿಗಳ ಮದುವೆಯ ಅದ್ಭುತ ಕ್ಷಣವನ್ನು ನೆಟ್ ಫ್ಲಿಕ್ಸ್ ಪ್ರಸಾರದ ಹಕ್ಕನ್ನು ಪಡೆದುಕೊಂಡಿದೆ. ಆದರೆ ಕಳೆದ ಕೆಲ  ದಿನಗಳಿಂದ ಈ ಕುರಿತು ಗಾಸಿಪ್ ಗಳು ಹರಿದಾಡುತ್ತಿದ್ದು ಅವುಗಳಿಗೆ ನೆಟ್ ಫ್ಲಿಕ್ಸ್ ಕಡೆಯಿಂದ ಅಧಿಕೃತ […]Read More

Phone icon
Call Now
Reach us!
WhatsApp icon
Chat Now