ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಕಳೆದ ತಿಂಗಳು ಅದ್ದೂರಿಯಾಗಿ ಹಸೆಮಣೆ ಏರಿದ್ದಾರೆ. ಮದುವೆ ಸಮಾರಂಭಕ್ಕೆ ಕೇವಲ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿದ್ದು ಮದುವೆಯ ಕೆಲವೊಂದು ಫೋಟೋಗಳನ್ನು ಮಾತ್ರವೇ ಹಂಚಿಕೊಳ್ಳಲಾಗಿತ್ತು. ಮದುವೆಯಲ್ಲಿ ಯಾರು ಫೋಟೋ ಹಾಗೂ ವಿಡಿಯೋ ಚಿತ್ರೀಕರಣಕ್ಕೆ ನಿರ್ಬಂಧ ಹೇರಲಾಗಿತ್ತು. ಈ ಮುದ್ದು ಜೋಡಿಗಳ ಮದುವೆಯ ಅದ್ಭುತ ಕ್ಷಣವನ್ನು ನೆಟ್ ಫ್ಲಿಕ್ಸ್ ಪ್ರಸಾರದ ಹಕ್ಕನ್ನು ಪಡೆದುಕೊಂಡಿದೆ. ಆದರೆ ಕಳೆದ ಕೆಲ ದಿನಗಳಿಂದ ಈ ಕುರಿತು ಗಾಸಿಪ್ ಗಳು ಹರಿದಾಡುತ್ತಿದ್ದು ಅವುಗಳಿಗೆ ನೆಟ್ ಫ್ಲಿಕ್ಸ್ ಕಡೆಯಿಂದ ಅಧಿಕೃತ […]Read More
