ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸಂಜು ವೆಡ್ಸ್ ಗೀತಾ, ಮೈನಾ, ಅಮರ್ ನಂಥಾ ಅದ್ಭುತ ದೃಶ್ಯಕಾವ್ಯಗಳನ್ನು ಕನ್ನಡ ಬೆಳ್ಳಿ ತೆರೆಗೆ ಕೊಡುಗೆಯಾಗಿ ನೀಡಿದ ನಾಗಶೇಖರ್ ಈಗೇನು ಮಾಡ್ತಿದ್ದಾರೆ ಎನ್ನುವ ಪ್ರಶ್ನೆಗೆ ಅವರೇ ಮಾಧ್ಯಮದ ಮುಂದೆಬಂದು ಉತ್ತರ ನೀಡಿದ್ದಾರೆ. ನಾಗಶೇಖರ್ ನಾಯಕನಾಗಿ ನಟಿಸಿ, ನಿರ್ದೇಶಿಸುತ್ತಿರುವ “ನವೆಂಬರ್ ಮಳೆಯಲ್ ನಾನುಂ ಅವಳುಂ” ಚಿತ್ರದ ಶೂಟಿಂಗ್ ನಡೆಯುತ್ತಿದ್ದ ಬೆಂಗಳೂರಿನ ಮಿನರ್ವ ಮಿಲ್ ಆವರಣದಲ್ಲಿ ತಮ್ಮ ಮುಂಬರುತ್ತಿರುವ ಪ್ರಾಜೆಕ್ಟ್ ಗಳ ಬಗ್ಗೆ ವಿವರಿಸಿದರು. ಮಳೆಯ ಸೀನೊಂದರ ಚಿತ್ರೀಕರಣ ನಡೆಸಿದ ನಂತರ ನಡೆದ ಅಲ್ಲೇ ನಡೆದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ತಂಡದ […]Read More
