• March 14, 2026

Tags : next movie

ಇಶಾನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಬಹದ್ದೂರ್ ಚೇತನ್

ಜೇಮ್ಸ್ ಸಿನಿಮಾದ ಬಳಿಕ ನಿರ್ದೇಶಕ ಬಹದ್ದೂರ್ ಚೇತನ್ ಮುಂದಿನ ಸಿನಿಮಾ ಯಾವುದು ಅನ್ನೋ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದ್ದು ಅದಕ್ಕೀಗ ಬ್ರೇಕ್ ಬಿದ್ದಿದೆ. ಜೇಮ್ಸ್ ಬಳಿಕ ಕೊಂಚ ಬಿಡುವು ಪಡೆದುಕೊಂಡಿದ್ದ ಚೇತನ್ ಇದೀಗ ಮತ್ತೊಂದು ಅದ್ದೂರಿ ಬಜೆಟ್ ನ ಸಿನಿಮಾಗೆ ಆಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ. ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ನಂತಹ ನಾಲ್ಕು ಸೂಪರ್ ಹಿಟ್ ಸಿನಿಮಾಗಳನ್ನ ನೀಡಿದ್ದ ನಿರ್ದೇಶಕ ಬಹದ್ದೂರ್ ಚೇತನ್ ರೋಗ್ ಸಿನಿಮಾ ಖ್ಯಾತಿಯ ಇಶಾನ್ ಗೆ ಆಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ. […]Read More

ಸುದೀಪ್ ಕಡೆಯಿಂದ ಸಿಕ್ಕಿತು ಸಿಹಿ ಸುದ್ದಿ: ಡಿಸೆಂಬರ್ ನಿಂದ ಹೊಸ ಸಿನಿಮಾದ ಶೂಟಿಂಗ್

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಗೆ ಇನ್ನೆನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಸದ್ಯ ಸುದೀಪ್ ಎಂಡ್ ಟೀಂ ವಿಕ್ರಾಂತ್ ರೋಣನ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು ಈ ಮಧ್ಯೆ ಸುದೀಪ್ ಕಡೆಯಿಂದ ಮತ್ತೊಂದು ಹೊಸ ಸುದ್ದಿ ಹೊರ ಬಿದ್ದಿದೆ. ವಿಕ್ರಾಂತ್ ರೋಣ ಸಿನಿಮಾದ ಬಳಿಕ ಸುದೀಪ್ ನಟನೆಯ ಮುಂದಿನ ಸಿನಿಮಾ ಯಾವುದೂ ಅನ್ನೋ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಕಿಚ್ಚನ ಬಹು ನಿರೀಕ್ಷಿತ ವಿಕ್ರಾಂತ್ ರೋಣ ರಿಲೀಸ್ ಆದ ಬಳಿಕ […]Read More

Phone icon
Call Now
Reach us!
WhatsApp icon
Chat Now