ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಗುತ್ತಿಗೆ ಆಧಾರದ ಮೇಲೆ ಮುಖ್ಯಮಂತ್ರಿ ಕಚೇರಿಯಲ್ಲಿ ಹಿರಿಯ ಸಹಾಯಕ ಹುದ್ದೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರವೀಣ್ ಕುಟುಂಬಕ್ಕೆ ಕೆಲಸ ನೀಡುವ ಭರವಸೆನೀಡಿದ್ದರು.ಅಂದರಂತೆ ಗುರುವಾಗಿ ಪ್ರವೀಣ್ ಪತ್ನಿ ನೂತನಾಕ ಕುಮಾರಿಗೆ ತಮ್ಮ ಕಚೇರಿಯಲ್ಲಿ ಗ್ರೂಪ್ ಸಿ ಹುದ್ದೆ ನೀಡಿ ಆದೇಶ ಹೊರಡಿಸಿದ್ದಾರೆ. ಈ […]Read More
