• March 14, 2026

Tags : organ

ಸಾವಿನಲ್ಲೂ ಸಾರ್ಥಕತೆ ಮೆರೆದ 18ರ ಯುವತಿ: ಕುಟುಂಬಸ್ಥರ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ

ಚಿಕ್ಕಮಗಳೂರು: ಬಸ್‍ನಿಂದ ಇಳಿಯುವಾಗ ಆಯಾ ತಪ್ಪಿ ಬಿದ್ದು ಬ್ರೈನ್ ಡೆಡ್ ಆಗಿದ್ದ ಚಿಕ್ಕಮಗಳೂರಿನ ಯುವತಿ ರಕ್ಷಿತಾ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ರಕ್ಷಿತಾ ಹೆತ್ತವರ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಬಸ್ ನಿಂದ ಬಿದ್ದು ಬ್ರೈನ್ ಡೆಡ್ ಆಗಿದ್ದ ರಕ್ಷಿತಾ ಅಂಗಾಗಳು 9 ಜನರ ಜೀವ ಉಳಿಸಿದೆ. ರಕ್ಷಿತಾ ಹೃದಯವನ್ನು ಬೆಂಗಳೂರಿಗೆ ಏರ್‌ಲಿಫ್ಟ್‌ ಮಾಡಲಾಗಿದ್ದು, ಅವರ ಕಣ್ಣು  ಹಾಗೂ ಕಿಡ್ನಿಯನ್ನು ಮಂಗಳೂರಿಗೆ ಝೀರೋ ಟ್ರಾಫಿಕ್‍ ಮೂಲಕ ರವಾನಿಸಲಾಗಿದೆ. ರಕ್ಷಿತಾ ಅವರ ಲಿವರ್ ಉಡುಪಿಗೆ ಕಳಿಸಲಾಗಿದ್ದು, ಹೃದಯವನ್ನು ಬೆಂಗಳೂರಿನ ಆಸ್ಪತ್ರೆಯಲ್ಲಿರುವ 12 […]Read More

Phone icon
Call Now
Reach us!
WhatsApp icon
Chat Now