• March 15, 2026

Tags : pa ranjith

ಸ್ಟಾರ್ ನಟನ ಸಿನಿಮಾದಿಂದ ರಶ್ಮಿಕಾ ಔಟ್: ಮಾಳವಿಕ ಮೋಹನ್ ಎಂಟ್ರಿ

ಕಿರಿಕ್ ಪಾರ್ಟಿ ಬ್ಯೂಟಿ ನಟಿ ರಶ್ಮಿಕಾ ಮಂದಣ್ಣ ಸದ್ಯ ಬಹುಬೇಡಿಕೆಯ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ದಕ್ಷಿಣ ಭಾರತದ ಸಿನಿಮಾಗಳ ಜೊತೆಗೆ ಬಾಲಿವುಡ್ ಚಿತ್ರರಂಗದಲ್ಲೂ ರಶ್ಮಿಕಾ ಖ್ಯಾತಿ ಘಳಿಸುತ್ತಿದ್ದಾರೆ. ಒಂದರ ಹಿಂದೊಂದರಂತೆ ಸಿನಿಮಾಗಳಲ್ಲಿ ನಟಿಸುತ್ತಿರುವ ರಶ್ಮಿಕಾರನ್ನು ಇದೀಗ ಸ್ಟಾರ್ ನಟನ ಸಿನಿಮಾದಿಂದ ಕೈ ಬಿಡಲಾಗಿದೆಯಂತೆ. ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾ ದೇಶ, ವಿದೇಶದಲ್ಲೂ ಸಖತ್ ಸದ್ದು ಮಾಡಿತ್ತು. ಈ ಬೆನ್ನಲ್ಲೇ ತಮಿಳಿನಲ್ಲಿ ಕೆಜಿಎಫ್ ಕುರಿತಾದ ಮತ್ತೊಂದು ಸಿನಿಮಾ ತಯಾರಾಗುತ್ತಿದೆ. ಖ್ಯಾತ ನಿರ್ದೇಶಕ ಪಾ.ರಂಜಿತ್ ಕೆಜಿಎಫ್ ನ […]Read More

ತೆರೆಗೆ ಬರುತ್ತಿದೆ ಕೆಜಿಎಫ್ ಸಿನಿಮಾ: ಯಶ್ ಅಲ್ಲ ಚಿಯಾನ್ ವಿಕ್ರಂ ಹೀರೋ

ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾ ಅತ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ. ಪರಭಾಷಾ ಮಂದಿಯನ್ನು ಗಾಂಧಿನಗರದತ್ತ ತಿರುಗಿ ನೋಡುವಂತೆ ಮಾಡಿದ ಸಿನಿಮಾ ಇದು. ಸದ್ಯ ಅಭಿಮಾನಿಗಳು ಕೆಜಿಎಫ್ 3 ಯಾವಾಗ ಬರುತ್ತೆ ಎಂದು ಕಾದು ಕೂತಿದ್ದಾರೆ.ಆದ್ರೆ ಕೆಜಿಎಫ್ 3 ಸದ್ಯದಕ್ಕೆ ಇಲ್ಲ ಎಂದು ನಿರ್ದೇಶಕ ಪ್ರಶಾಂತ್ ನೀಲ್ ಸ್ಪಷ್ಟವಾಗಿ ಹೇಳಿದ್ದಾರೆ. ಈ ಮಧ್ಯೆ ತಮಿಳಿನಲ್ಲಿ ಕೆಜಿಎಫ್ ಸಿನಿಮಾ ಸೆಟ್ಟೇರಿದೆ. ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾದಲ್ಲಿ ಕಾಲ್ಪನಿಕ ಕಥೆಯನ್ನೇ ಹೆಚ್ಚಾಗಿ ತೋರಿಸಲಾಗಿದೆ. ಕೆಜಿಎಫ್ ನಲ್ಲಿ […]Read More

Phone icon
Call Now
Reach us!
WhatsApp icon
Chat Now