• March 15, 2026

Tags : pakisthan

ಪ್ರವಾಹ ಪೀಡಿತ ಪಾಕಿಸ್ತಾನಕ್ಕೆ ಭೇಟಿ ನೀಡಿದ ನಟಿ ಏಂಜಲೀನಾ ಜೋಲಿ

ಭೀಕರ ಮಳೆಯಿಂದ ತತ್ತರಿಸಿರುವ ಪಾಕಿಸ್ತಾನ ಅಕ್ಷರಶಃ ಬೆಚ್ಚಿ ಬಿದ್ದಿದೆ. ಮನೆ, ಮಠ ಕಳೆದುಕೊಂಡ ಜನ ಒಂದು ಹೊತ್ತಿನ ತುತ್ತಿಗೂ ಪರದಾಡುತ್ತಿದ್ದಾರೆ. ಇದೀಗ ಪಾಕಿಸ್ತಾನಕ್ಕೆ ಸಹಾಯ ಮಾಡಲು ಖ್ಯಾತ ನಟಿ ಏಂಜಲೀನಾ ಜೋಲಿ ಮುಂದೆ ಬಂದಿದ್ದಾರೆ. ಕಳೆದ ಮೂರು ದಶಕಗಳಿಂದ ಬಣ್ಣದ ಲೋಕದೊಂದಿಗೆ ನಂಟು ಹೊಂದಿರುವ ನಟಿ ಏಂಜಲೀನಾ ಜೋಲಿ ಜಗತ್ತೀನಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಇದೀಗ ಏಂಜಲೀನಾ ತಮ್ಮೆಲ್ಲಾ ಕೆಲಸಗಳನ್ನು ಬದಿಗೊತ್ತಿ ಪ್ರವಾಹ ಪೀಡಿತಾ ಪಾಕ್ ಗೆ ಭೇಟಿ ನೀಡಿದ್ದಾರೆ. ಸದ್ಯ ಏಂಜಲೀನಾ ಪಾಕ್ ಗೆ ಭೇಟಿ […]Read More

ಹಿರಿಯ ಗಾಯಕಿ ‘ಬುಲ್ ಬುಲ್ ಎ ಪಾಕಿಸ್ತಾನ್’ ಖ್ಯಾತಿಯ ನಯ್ಯಾರ ನೂರ್ ನಿಧನ

ಇಸ್ಲಮಾಬಾದ್: ‘ಬುಲ್‌ಬುಲ್-ಎ-ಪಾಕಿಸ್ತಾನ’ ಎಂದೇ ಖ್ಯಾತರಾಗಿದ್ದ ಪಾಕಿಸ್ತಾನದ ಹಿರಿಯ ಗಾಯಕಿ ನಯ್ಯಾರ ನೂರ್ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 71 ವರ್ಷದ ನಯ್ಯಾರ ನೂರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಯ್ಯಾರ ಮೃತಪಟ್ಟಿದ್ದಾರೆ. ಈ ಬಗ್ಗೆ ನಯ್ಯಾರ ಅವರ ಸೋದರಳಿಯ ರಾಣಾ ಜೈದಿ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ಪ್ರೀತಿಯ ಚಿಕ್ಕಮ್ಮ ನಯ್ಯಾರ ನೂರ್ ಅವರ ನಿಧನವನ್ನು ನಾನು ಭಾರವಾದ ಹೃದಯದಿಂದ ಘೋಷಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಸುಮಧುರ ಕಂಠಕ್ಕಾಗಿ […]Read More

Phone icon
Call Now
Reach us!
WhatsApp icon
Chat Now