• March 15, 2026

Tags : paramvah

ಪರಂವಃ ಬ್ಯಾನರ್ ನಲ್ಲಿ ಒಂದಾಗಲಿದ್ದಾರೆ ವಿಹಾನ್-ಅಂಕಿತಾ

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ 777 ಚಾರ್ಲಿ ಸಿನಿಮಾದ ಯಶಸ್ಸಿನ ಬೆನ್ನಲ್ಲೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ್ದಾರೆ. ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನದ ಹೊಸ ಸಿನಿಮಾಗೆ ಪರಂವಃ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ಸಾಥ್ ನೀಡುತ್ತಿದ್ದಾರೆ. ಪಂಚತಂತ್ರ, ಕಾಲ್ ಕೆಜಿ ಪ್ರೀತಿ ಸಿನಿಮಾಗಳ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಭರವಸೆ ಮೂಡಿಸಿರುವ ನಟ ವಿಹಾನ್ ಈ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಳ್ತಿದ್ದಾರೆ. ವಿಹಾನ್ ಗೆ ಜೋಡಿಯಾಗಿ ನಮ್ಮನ್ನೆ ಯುವರಾಣಿ ಖ್ಯಾತಿಯ ಅಂಕಿತಾ ಅಮರ್ ಬಣ್ಣ ಹಚ್ಚುತ್ತಿದ್ದಾರೆ. ಯೋಗರಾಜ್ ಭಟ್ […]Read More

Phone icon
Call Now
Reach us!
WhatsApp icon
Chat Now